Tuesday, 5th July 2022

ರಾಜ್ಯದಲ್ಲಿ ಕರೋನಾ ಪ್ರಕರಣ ಹೆಚ್ಚಳ: ಇಂದು ಸಭೆ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ಸೋಮವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಆರೋಗ್ಯ ಸೌಧದಲ್ಲಿ ಸಚಿವ ಸುಧಾಕರ್ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಲಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವ ಕುರಿತಂತೆ ಸಭೆ ನಡೆಸಲಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ 429, ಬಳ್ಳಾರಿ, ಚಿತ್ರದುರ್ಗ, ಗದಗ, […]

ಮುಂದೆ ಓದಿ

ಮಾಸ್ಕ್ ಬೇಕೆ? ಬೇಡವೇ?…ಚರ್ಚಿಸಿ ಸೂಕ್ತ ನಿರ್ಧಾರ: ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ನಿಯಮ ತೆಗೆಯುವ ಬಗ್ಗೆ ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ಮಹಾರಾಷ್ಟ್ರ ಸೇರಿ ಕೆಲವು ರಾಜ್ಯಗಳಲ್ಲಿ...

ಮುಂದೆ ಓದಿ

covid

ಕರ್ನಾಟಕದಲ್ಲಿ 24,172 ಜನರಿಗೆ ಕರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 24,172 ಜನರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 56 ಮಂದಿ ಮೃತಪಟ್ಟಿದ್ದಾರೆ. ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ‘ಕಳೆದ...

ಮುಂದೆ ಓದಿ

covid

42,470 ಕೋವಿಡ್​ ಪ್ರಕರಣ ಪತ್ತೆ

ಹೊಸ 42,470 ಕೋವಿಡ್​ ಪ್ರಕರಣಗಳು ಪತ್ತೆ 35,140 ಜನರು ಸೋಂಕಿನಿಂದ ಚೇತರಿಕೆ  ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 42,470 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. 2,19,699...

ಮುಂದೆ ಓದಿ