ಬೆಂಗಳೂರು: ಹೈಕೋರ್ಟ್ ನ್ಯಾಯಾಲಯದಲ್ಲೇ ವ್ಯಕ್ತಿಯೊಬ್ಬ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ್ ಕೇಸ್ ಸಂಬಂಧ ಬೆಂಗಳೂರಿನ ಹೈಕೋರ್ಟ್ ನ್ಯಾಯಾಲಯಕ್ಕೆ ಮೈಸೂರು ಮೂಲಕ ಶ್ರೀನಿವಾಸ್ ಎಂಬುವರು ಆಗಮಿಸಿದ್ದರು. ಹೈಕೋರ್ಟ್ ಕೋರ್ಟ್ ಹಾಲ್.1ರಲ್ಲಿ ಪ್ರಕರಣವೊಂದರ ಸಂಬಂಧ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತ ಶ್ರೀನಿವಾಸ್, ನ್ಯಾಯ ಮೂರ್ತಿಗಳ ಎದುರು ಬಂದು, ಅರ್ಜಿಯೊಂದನ್ನು ನ್ಯಾಯಾಲಯಕ ಸಿಬ್ಬಂದಿಗಳಿಗೆ ನೀಡಿದರು. ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಅರ್ಜಿಯೊಂದನ್ನು ನೀಡಿದ ಬಳಿಕ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ತಕ್ಷಣ […]
ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ...
ಬೆಂಗಳೂರು: ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ...
ಬೆಂಗಳೂರು: 2022ರಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ...
ಬೆಂಗಳೂರು: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು...
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ದಸರಾ ರಜೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 16ರ ಸೋಮವಾರದಿಂದ 21ರ ತನಕ ದಸರಾ ರಜೆ ಇರಲಿದೆ. ಈ ಅವಧಿಯಲ್ಲಿ ರಜಾಕಾಲೀನ ಪೀಠ ತುರ್ತು...
ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2 ರಂದು ನಿವೃತ್ತರಾಗು ತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ...
ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆ ಮುಖಂಡರು...
ನವದೆಹಲಿ: ತರಗತಿಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಜಾರಿ ಮಾಡಿರುವ ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿ ಯರು ಪಾಲಿಸಬೇಕು ಎಂದು ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ರಾಷ್ಟ್ರೀಯ...
ಬೆಂಗಳೂರು: ಹೈಕೋರ್ಟ್‌ನಲ್ಲಿ ಮಂಗಳವಾರ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಹಿಜಾಬ್ ಧರಿಸಲು...