Friday, 22nd November 2024

ಹಿಜಾಬ್ ವಿವಾದ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

ನವದೆಹಲಿ: ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ( Hijab Row ) ವರ್ಸಸ್ ಕೇಸರಿ ಶಾಲು ವಿವಾದದ ಕುರಿತಂತೆ, ಈಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್ ಹಿಜಾಬ್ ವಿವಾದದ ಬಗ್ಗೆ ಮಧ್ಯಪ್ರವೇಶಿಸಲು ನಿರಾಕರಿಸಿದೆ.  ಸುಪ್ರೀಂ ಕೋರ್ಟ್ ನಲ್ಲಿ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರನ್ನೊಳ ಗೊಂಡ ನ್ಯಾಯಪೀಠವು, ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆಯ ತೀರ್ಪು ಬರಲಿ. ಆನಂತರ ನೋಡೋಣ. […]

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ನ್ಯಾ.ರಿತುರಾಜ್ ಅವಸ್ಥಿ ನೇಮಕ

ಬೆಂಗಳೂರು: ಅಲಹಾಬಾದ್ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕಾನೂನು ಮತ್ತು ನ್ಯಾಯಿಕ ಸಚಿವಾಲಯವು ಶನಿವಾರ ಸೂಚನೆ ನೀಡಿದೆ....

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರ ಖಾಯಂ ಮಾಡಿ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶ ರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಾಧೀಶರು: ಮರಳೂರು...

ಮುಂದೆ ಓದಿ

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು: ಅಕ್ಟೋಬರ್ 4 ಕ್ಕೆವಿಚಾರಣೆ

ಬೆಂಗಳೂರು : ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂ ಡಿದೆ. ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ...

ಮುಂದೆ ಓದಿ

ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ: ಹೈಕೋರ್ಟ್ ಆದೇಶ

ಬೆಂಗಳೂರು: 2020-21ರ ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಶೇ.70ರಷ್ಟು ಶುಲ್ಕ ಸ್ವೀಕರಿಸುವಂತೆ ಹೇಳಿದ್ದ ರಾಜ್ಯ ಸರ್ಕಾರದ ಆದೇಶವನ್ನು...

ಮುಂದೆ ಓದಿ

ಶಾಲೆಗಳ ಆವರಣದಲ್ಲಿ ಹೈಟೆನ್ಷನ್‌ ವೈರ್‌ ತೆರವಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ಶಾಲೆಗಳ ಆವರಣದಲ್ಲಿ ಹೈಟೆನ್ಷನ್‌ ವೈರ್‌ ಅಪಾಯಕಾರಿಯಾಗಿದ್ದು, ವೈರ್‌ʼಗಳ ತಕ್ಷಣ ತೆರವಿಗೆ ರಾಜ್ಯ ಹೈಕೋರ್ಟ್ ಆದೇಶ‌ ನೀಡಿದೆ. ಈ ಸಂಬಂಧ ವಿದ್ಯುತ್‌ ಪ್ರಸರಣ ನಿಗಮ ಮತ್ತು...

ಮುಂದೆ ಓದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಭಾವಕ್ಕೊಳಗಾಗದೆ ತೀರ್ಪು ನೀಡಿ ಎಂದ ಸುಪ್ರೀಂ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾವುದೇ ಪ್ರಭಾವಕ್ಕೊಳಗಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ. ಹೈಕೋರ್ಟ್...

ಮುಂದೆ ಓದಿ

ಮುಷ್ಕರ ಬಿಟ್ಟು ಸಾರಿಗೆ ಸಂಚಾರ ಆರಂಭಿಸುವಂತೆ ಹೈಕೋರ್ಟ್‌ ನೋಟೀಸು

ಬೆಂಗಳೂರು : ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ...

ಮುಂದೆ ಓದಿ