Wednesday, 4th December 2024

Sharanabasappa Darshanapura: ಕಲ್ಯಾಣ ಕರ್ನಾಟಕ ಉತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಧ್ವಜಾರೋಹಣ

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಹೈದರಾಬಾದ್ ಪ್ರಾಂತ್ಯವು ಸ್ವತಂತ್ರವಾಗಿ ಭಾರತದೊಂದಿಗೆ ವಿಲೀನವಾದ ದಿನವನ್ನು ನೆನಪಿಸಿಕೊಳ್ಳಲು ಆಗ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈಗ ಕಲ್ಯಾಣ ಕರ್ನಾಟಕ ಉತ್ಸವವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು. 1947 ರ […]

ಮುಂದೆ ಓದಿ