Saturday, 15th June 2024

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ್ ಪ್ರಸಾದ್ ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಐಸಿಯು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ. ನಂತರ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ನಡುವೆ ಶ್ರೀನಿವಾಸ್ ಪ್ರಸಾದ್​ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ […]

ಮುಂದೆ ಓದಿ

error: Content is protected !!