Wednesday, 24th April 2024

ಸಿದ್ದಗಂಗಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭೇಟಿ

ತುಮಕೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಉಪಚುನಾವಣೆ ಯಲ್ಲಿ ನನ್ನ ಕೈ ಹಿಡಿಯಲಿದೆ ಎಂದು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರು ಎಂದಿಗೂ […]

ಮುಂದೆ ಓದಿ

error: Content is protected !!