Thursday, 21st November 2024

Basavaraja Bommai

Muda Scam: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

ಮಂಡ್ಯ: ಮುಡಾ ಹಗರಣದ (Muda Scam) ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಯುತ್ತಾರೋ, ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. […]

ಮುಂದೆ ಓದಿ

DK Shivakumar

DK Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು ಎಂದ ಡಿಕೆಶಿ

ಬೆಂಗಳೂರು: ರಾಜ್ಯಪಾಲರ ಸ್ಥಾನ ಸಾಂವಿಧಾನಿಕ ಹುದ್ದೆ ಆಗಿರುವುದರಿಂದ ರಾಜ್ಯಪಾಲರ ಕಚೇರಿ ಯಾವುದೇ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ...

ಮುಂದೆ ಓದಿ

ಏ.14ಕ್ಕೆ ರಾಜ್ಯದಲ್ಲಿ ಪ್ರಧಾನಿ ಮೋದಿ ರಣಕಹಳೆ

ಬೆಂಗಳೂರು: ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಗೆದ್ದು ಮೋದಿಗೆ ಗಿಫ್ಟ್‌ ಕೊಡುವುದಕ್ಕೆ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಕೊಂಡು ರಾಜ್ಯಾದ್ಯಂತ ಮಿಂಚಿನ ಸಂಚಾರ ಮಾಡ್ತಿದ್ದಾರೆ. ರಾಜ್ಯ ಬಿಜೆಪಿ...

ಮುಂದೆ ಓದಿ

ಯಡಿಯೂರಪ್ಪ ಗೇಮ್ ಪ್ಲಾನು ಬದಲಾಗಿದ್ದೇಕೆ ?

ಮೂರ್ತಿಪೂಜೆ ಮೋದಿ ಮತ್ತು ಅಮಿತ್ ಶಾ ಜೋಡಿಗೆ ಯಡಿಯೂರಪ್ಪ ಅವರ ವಿಷಯದಲ್ಲಿ ವಿಶ್ವಾಸ ಕುಸಿದುಹೋಗಿತ್ತು ಎಂಬುದು ನಿಜ. ಆದರೆ ಹೀಗೆ ವಿಶ್ವಾಸ ಕುಸಿದ ಕಾಲದಲ್ಲಿ ಅವರು ಯಾರನ್ನು...

ಮುಂದೆ ಓದಿ

ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‍ಗೆ ಚಾಣಕ್ಯನ ಆಗಮನ…!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ ಡ್ಯಾಮೇಜ್ ಕಂಟ್ರೋಲ್‍ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಅವರೇ ಅಖಾಡಕ್ಕಿಳಿದಿದ್ದಾರೆ. ಎರಡು ದಿನಗಳ ರಾಜ್ಯ...

ಮುಂದೆ ಓದಿ

ನನ್ನ ಸ್ಪರ್ಧೆ ಬಗ್ಗೆ ಕೇಂದ್ರದ ಸಮಿತಿ ನಿರ್ಧರಿಸಬೇಕು: ಬಿ.ವೈ.ವಿಜಯೇಂದ್ರ

ಕೊಪ್ಪಳ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ...

ಮುಂದೆ ಓದಿ

ಡಿ.8 ರಿಂದ 3 ದಿನ ಮದ್ಯ ಮಾರಾಟಕ್ಕೆ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಡಿ.8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ...

ಮುಂದೆ ಓದಿ

ಕರ್ನಾಟಕದಲ್ಲಿ ಮಿಶ್ರ ಫಲ: ಬಂಗಾಳದಲ್ಲಿ ದೀದಿ ನಾಗಾಲೋಟ

ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ...

ಮುಂದೆ ಓದಿ

ಸಿಂದಗಿ ಉಪಚುನಾವಣೆ: ರಮೇಶ್ ಭೂಸನೂರು ಆರಂಭಿಕ ಮುನ್ನಡೆ

ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು...

ಮುಂದೆ ಓದಿ

ಸಿಂಧಗಿ, ಹಾನಗಲ್‍ ಉಪಚುನಾವಣೆ: ಮತದಾನ ಬಹುತೇಕ ಶಾಂತಿಯುತ

ಸಿಂಧಗಿ/ಹಾನಗಲ್: ಮಾತಿನ ಚಕಮಕಿ, ಕೆಲಕಾಲ ಕೈಕೊಟ್ಟ ಮತಯಂತ್ರ, ಹಲವೆಡೆ ಮತದಾನ ವಿಳಂಬ ಹೊರತುಪಡಿಸಿದರೆ ಸಿಂಧಗಿ ಹಾಗೂ ಹಾನಗಲ್‍ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿತ್ತು....

ಮುಂದೆ ಓದಿ