ನಾಯಕತ್ವ ಗೊಂದಲಕ್ಕೆ ತೆರೆ ಎಳೆಯುವ ಇಕ್ಕಟ್ಟಿನಲ್ಲಿ ಹೈಕಮಾಂಡ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ನಾಯಕತ್ವ ಬದಲಾವಣೆಗೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಟ್ಟಿರುವ ಬಾಣ ಈಗ ಪಕ್ಷದ ಹೈಕಮಾಂಡ್ ಮುಂಬಾಗಿಲಲ್ಲಿ ನಾಟಿದೆ. ಈ ಬಾಣ ರಾಜ್ಯದ ಅತೃಪ್ತ ಬಣದ ಬಾಯಿ ಮುಚ್ಚಿಸಿದ್ದು ಮಾತ್ರವಲ್ಲದೆ ಪಕ್ಷದ ವರಿಷ್ಠರು ನಾಯಕತ್ವ ಕುರಿತು ಸ್ಪಷ್ಟಪಡಿಸುವಂತೆ ಒತ್ತಾಯಿಸುತ್ತಿದೆ. ಇದರಿಂದ ಪಕ್ಷದ ವಿರೋಧ ಬಣ ಮಾಡಿದ ಉಪಟಳಕ್ಕೆ ಈಗ ಹೈಕಮಾಂಡ್ ಉತ್ತರಿಸಬೇಕಾದ ಇಕ್ಕಟ್ಟಿನ ಪರಿಸ್ಥಿತಿ ಬಂದೊದಗಿದೆ. ಕಳೆದ ಐದಾರು ತಿಂಗಳಿನಿಂದ ಪಕ್ಷದವರೇ ಆದ ಬಸವಗೌಡ […]
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಪ್ರಭಾವಿ ಮಠವೊಂದಕ್ಕೆ ಹೋದರು. ಹೀಗೆ ಹೋದವರು ನಿಗದಿತ ಕಾರ್ಯಕ್ರಮ ಮುಗಿದ ನಂತರ ತಮ್ಮ ಜತೆಗಿದ್ದ...
ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು....
ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ರಾಜರಾಜೇಶ್ವರಿ ನಗರ...
ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು ವಾಗಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...
ಶಿರಾ: ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಉಪಚುನಾವಣೆ ಎದುರಿಸುತ್ತಿದ್ದು ಯಡಿಯೂರಪ್ಪನವರು ಹಾಗು ಮೋದೀಜಿ ಮಾಡಿದ ಅಭಿವೃದ್ದಿ ಕೆಲಸವನ್ನು ಮುಂದಿಟ್ಟುಕೊಂಡು ಶಿರಾದಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಸಮಾಜ ಕಲ್ಯಾಣ...
ಶಿರಾ: ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ಮಾಹಿತಿ ಆಧಾರದ ಮೇಲೆ ಈ ಬಾರಿ ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ರಾಷ್ಟ್ರೀಯ ಭಾ.ಜ.ಪಾ ಪ್ರಧಾನ ಕಾರ್ಯದರ್ಶಿ...