Sunday, 13th October 2024

ಈ ನಾಲ್ಕು ನಗರಗಳಲ್ಲಿ ನಾಳೆ ಭಾರಿ ಪ್ರಮಾಣದಲ್ಲಿ ಮಳೆ ಸಾಧ್ಯತೆ…!

ಬೆಂಗಳೂರು: ತುಸು ಇಳಿಮುಖವಾಗಿದ್ದ ಮಳೆ ಮಂಡ್ಯ,ಹಾಸನ,ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಸುರಿದಿದೆ. ಬೆಂಗಳೂರು ಸೇರಿ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಮಧ್ಯಾಹ್ನ ಬಳಿಕ ಬಿಸಿಲು ವಾತಾವರಣ ಕಂಡುಬಂದಿತ್ತು. ಕೆಲವೆಡೆ ಸಾಧಾರಣ ಮಳೆಯಾಯಿತು. ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಆ.11ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಆ.12ರಿಂದ ಮೇಲಿನ ಜಿಲ್ಲೆಗಳಲ್ಲಿ ಮಳೆ ಕ್ಷೀಣವಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, […]

ಮುಂದೆ ಓದಿ

ಇನ್ನೂ ನಾಲ್ಕು ದಿನ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು...

ಮುಂದೆ ಓದಿ

ಜು.14ರ ವರೆಗೆ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜು.14ರ ವರೆಗೆ ಕರಾವಳಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು...

ಮುಂದೆ ಓದಿ

ಜು.19ರ ತನಕ ಮಳೆ ಅಬ್ಬರ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜು.19ರ ತನಕ ಮಳೆಯಾಗಲಿದೆ. ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಭಾರತೀಯ ಹವಾಮಾನ...

ಮುಂದೆ ಓದಿ

ರಾಜ್ಯದಲ್ಲಿ ಇಂದು, ನಾಳೆ ಆರೆಂಜ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಉಡುಪಿ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ

ನಗರದಲ್ಲಿ ಧಾರಾಕಾರ ಮಳೆ: ಸಿಲಿಕಾನ್ ಸಿಟಿ ಜನ ಹೈರಾಣ

ಬೆಂಗಳೂರು: ಭಾನುವಾರ ರಾತ್ರಿಯೂ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ರಸ್ತೆಯಲ್ಲಿ ಮಳೆ ನೀರು ನುಗ್ಗಿದ್ದರಿಂದ ನಗರದ ಹಲವೆಡೆ ತಡರಾತ್ರಿಯವರೆಗೂ ಟ್ರಾಫಿಕ್ ಜಾಮ್...

ಮುಂದೆ ಓದಿ

Rain in Bangalore
ನ.23 ರವರೆಗೂ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನ.23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಮುಂದೆ ಓದಿ

ಇಂದಿನಿಂದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

ಬೆಂಗಳೂರು: ಇಂದಿನಿಂದ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು,...

ಮುಂದೆ ಓದಿ

Flood
ಇಂದಿನಿಂದ ನ. 16ರವರೆಗೆ ಭಾರೀ ಮಳೆ: ಹಳದಿ ಅಲರ್ಟ್​

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ನ. 16ರವರೆಗೆ ಭಾರೀ ಮಳೆ ಸುರಿಯಲಿದೆ. ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ...

ಮುಂದೆ ಓದಿ