ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಮೈಸೂರಿನಲ್ಲಿ ಹಳದಿ ಅಲರ್ಟ್ ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನ.6 ರವರೆಗೂ ಮಳೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗ ಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆ ನಾಡಿನಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಆರೆಂಜ್ ಅಲರ್ಟ್ […]
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು,...
ಬೆಂಗಳೂರು: ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾ ಗುತ್ತಿದೆ. ಅ.6ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಮತ್ತು ಸೋಮವಾರ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.24ರ ತನಕ ಮಳೆಯಾಗಲಿದೆ...
ನವದೆಹಲಿ: ದೆಹಲಿಯಲ್ಲಿ ಶನಿವಾರ ಒಂದೇ ಸಮನೆ ಮಳೆ ಸುರಿಯುತ್ತಿದೆ, ರಸ್ತೆಗಳು ಜಲಾವೃತವಾಗಿದೆ. ಮೋತಿ ಬಾಗ್, ಆರ್.ಕೆ.ಪುರಂ ಸೇರಿದಂತೆ, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ, ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಬುಧವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ...
ಕರೋನಾದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಾಜ್ಯವನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ. ಪ್ರತಿ ವರ್ಷ ನೆರೆ ಹಾವಳಿಗೆ ತುತ್ತಾಗುವ ಉತ್ತರ ಕರ್ನಾಟಕದ ಜನತೆ...
ಬೆಂಗಳೂರು: ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ...
ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂ.16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು ಮತ್ತು ಕರಾವಳಿ...
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಭಾನುವಾರ ವ್ಯಾಪಕ ಮಳೆಯಾ ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....