Tuesday, 21st March 2023

ನ.6ರವರೆಗೂ ಕರ್ನಾಟಕದಲ್ಲಿ ಹಿಂಗಾರು ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಮೈಸೂರಿನಲ್ಲಿ ಹಳದಿ ಅಲರ್ಟ್  ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನ.6 ರವರೆಗೂ ಮಳೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗ ಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆ ನಾಡಿನಲ್ಲಿ ನಾಳೆ ಹಳದಿ ಅಲರ್ಟ್‌ ಘೋಷಿಸಲಾಗಿದ್ದು, ಆರೆಂಜ್‌ ಅಲರ್ಟ್‌ […]

ಮುಂದೆ ಓದಿ

ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು,...

ಮುಂದೆ ಓದಿ

ರಾಜ್ಯದ 16 ಜಿಲ್ಲೆಗಳಲ್ಲಿ ಅ.24ರವರೆಗೂ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅ.24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು...

ಮುಂದೆ ಓದಿ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಅ.6ರ ತನಕ ಮಳೆ 

ಬೆಂಗಳೂರು: ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾ ಗುತ್ತಿದೆ. ಅ.6ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಮತ್ತು ಸೋಮವಾರ...

ಮುಂದೆ ಓದಿ

ವಾಯುಭಾರ ಕುಸಿತ: ಸೆ.24ರ ತನಕ ವಿವಿಧ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.24ರ ತನಕ ಮಳೆಯಾಗಲಿದೆ...

ಮುಂದೆ ಓದಿ

ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆ: ಕರ್ನಾಟಕದಲ್ಲಿ ಸೆ.15ರವರೆಗೂ ಯೆಲ್ಲೋ ಅಲರ್ಟ್

ನವದೆಹಲಿ: ದೆಹಲಿಯಲ್ಲಿ ಶನಿವಾರ ಒಂದೇ ಸಮನೆ ಮಳೆ ಸುರಿಯುತ್ತಿದೆ, ರಸ್ತೆಗಳು ಜಲಾವೃತವಾಗಿದೆ. ಮೋತಿ ಬಾಗ್, ಆರ್‌.ಕೆ.ಪುರಂ ಸೇರಿದಂತೆ, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ, ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ...

ಮುಂದೆ ಓದಿ

ವಾಯುಭಾರ ಕುಸಿತ: ಮೂರು ದಿನ ಭಾರಿ ಮಳೆ ಸಂಭವ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಬುಧವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ...

ಮುಂದೆ ಓದಿ

ಕರೋನಾ ಬೆನ್ನಲ್ಲೇ ಪ್ರವಾಹ; ಎಚ್ಚೆತ್ತುಕೊಳ್ಳಲಿ ಆಡಳಿತ ಯಂತ್ರ

ಕರೋನಾದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಾಜ್ಯವನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ. ಪ್ರತಿ ವರ್ಷ ನೆರೆ ಹಾವಳಿಗೆ ತುತ್ತಾಗುವ ಉತ್ತರ ಕರ್ನಾಟಕದ ಜನತೆ...

ಮುಂದೆ ಓದಿ

ಪ್ರವಾಹ ಸ್ಥಿತಿ ಅವಲೋಕನ: ನಾಳೆ ಸಿಎಂ ಬೆಳಗಾವಿ ಪ್ರವಾಸ

ಬೆಂಗಳೂರು: ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆ ಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಕುರಿತು ಶನಿವಾರ ಮಾಹಿತಿ...

ಮುಂದೆ ಓದಿ

ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ...

ಮುಂದೆ ಓದಿ

error: Content is protected !!