Monday, 16th September 2024

ಇಂದು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಸೋಮವಾರ 10.30ಕ್ಕೆ ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಫಲಿತಾಂಶ ಪ್ರಕಟಿಸಲಿದ್ದು karresults.nic.in ಲಿಂಕ್ ಮೂಲಕ ಫಲಿತಾಂಶ ನೋಡ ಬಹುದಾಗಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡ ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು, […]

ಮುಂದೆ ಓದಿ