ಬೆಂಗಳೂರು: ಫೆ.12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಫೆ.12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಯಾವುದೇ ಶಾಸಕರು ಗೈರಾಗಬಾರದು ಎಂದು ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನ ಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ […]