Thursday, 31st October 2024

ವಿಶ್ವಕರ್ಮ ಸಮಾಜದ ಒಳಿತಿಗೆ ಶ್ರಮಿಸುವೆ

ಸಂದರ್ಶನ: ಬಾಲಕೃಷ್ಣ ಎನ್‌ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ನೇಮಕವಾಗಿರುವ ಬಾಬು ಪತ್ತಾರ್ ಅವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗೆ ನಿರಂತರ ದುಡಿದವರು. ವಿಶ್ವಕರ್ಮ ಸಮಾಜದ ಏಳಿಗೆಗೆ ಶ್ರಮಿಸು ತ್ತಿರುವ ನಾಯಕ. ವಕೀಲರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರೊಂದಿಗೆ ವಿಶ್ವವಾಣಿ ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬಿಜೆಪಿ ಸರಕಾರಕ್ಕೆ ಏನು ಹೇಳಲು ಬಯಸುತ್ತೀರಾ? ದೇಶದಲ್ಲಿ ರಾಜಕೀಯವಾಗಿ ಹೆಚ್ಚು […]

ಮುಂದೆ ಓದಿ