Monday, 16th September 2024

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮುಖ್ಯಮಂತ್ರಿ ದಿಢೀರ್ ಭೇಟಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ್ದಾರೆ. ಚಾಮರಾಜಪೇಟೆಯ ಮೊರಾರ್ಜಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ.ಮಹದೇವಪ್ಪ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪಠ್ಯ-ಪುಸ್ತಕ, ವಸತಿ ಶಾಲೆಯ ಊಟದ ವ್ಯವಸ್ಥೆ, ಬಾತ್ ರೂಂ, ಕಿಟ್ ಗಳ ಸಮರ್ಪಕ ವಿತರಣೆ ಆಗುತ್ತಿದೆಯೇ ಎಂಬ ಬಗ್ಗೆ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು. ಊಟದ ವ್ಯವಸ್ಥೆ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿರುತ್ತೆ. ಆಗಾಗ […]

ಮುಂದೆ ಓದಿ