Kartarpur Sahib Corridor: ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಕುರಿತ ಒಪ್ಪಂದವನ್ನು ಭಾರತ ಮತ್ತು ಪಾಕಿಸ್ತಾನ ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿವೆ. ಇದರಿಂದ ಭಾರತದ ಸಾವಿರಾರು ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ.
ಮುಂದೆ ಓದಿ