ಕೆನಡಾ: ಸೈಕಲ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ್ ಸೈನಿ ಎಂದು ಗುರುತಿಸಲಾಗಿದೆ. 2021ರ ಆಗಸ್ಟ್‌ನಲ್ಲಿ ಭಾರತದಿಂದ ಕೆನಡಾಕ್ಕೆ ತೆರಳಿದ್ದರು. ಕಾರ್ತಿಕ್ ಅವರ ಕುಟುಂಬವು ಹರಿಯಾಣದ ಕರ್ನಾಲ್ ನಲ್ಲಿ ನೆಲೆಸಿದೆ ಎಂದು ತಿಳಿದು ಬಂದಿದೆ. ಕಾರ್ತಿಕ್ ಕೆನಡಾದ ಶೆರಿಡನ್ ಕಾಲೇಜಿನಲ್ಲಿ ದಾಖಲಾಗಿದ್ದಾನೆ. ಕಾರ್ತಿಕ್ ಅವರ ಸಾವು ಸಮುದಾಯದ ನಡುವೆ ಅತೀವ ದುಃಖವನ್ನು ಉಂಟುಮಾಡಿದೆ, ಅವರ ಕುಟುಂಬ, ಸ್ನೇಹಿತರು, ಸಹಪಾಠಿಗಳು ಮತ್ತು […]