Saturday, 12th October 2024

ಮೀನುಗಾರ ಮುಖಂಡ ರಾಜು ತಾಂಡೇಲ್ ಹೃದಯಾಘಾತದಿಂದ ನಿಧನ

ಕಾರವಾರ: ಮೀನುಗಾರ ಮುಖಂಡ ರಾಜು ತಾಂಡೇಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು ತಾಂಡೇಲ್ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾಗಿದ್ದರು. ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅಂತಿಮ ದರ್ಶನ ಪಡೆದರು. ಜಿಲ್ಲಾ ಆಸ್ಪತ್ರೆಯಿಂದ ಹೊರಟ ಅಂತಿಮ ಮೆರವಣಿಗೆಯಲ್ಲಿ ಶಾಸಕ ಸತೀಶ್ ಸೈಲ್, ಮಾಜಿ ಸಚಿವ ಆನಂದ ಅಸ್ನೋಟಿಕರ್, ಮೀನುಗಾರ ಮುಖಂಡರು, ನೂರಾರು ಮೀನುಗಾರರು ಭಾಗಿಯಾಗಿದ್ದರು. ಕಾರವಾರ ತಾಲೂಕಿನ‌ ಚಿತ್ತಾಕುಲದ ಆಜಾದ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  

ಮುಂದೆ ಓದಿ

NIA ತಂಡದ ವಶಕ್ಕೆ ಅಬ್ದುಲ್ ಸುಕ್ಕೂ‌ರ್: ತನಿಖೆ ಚುರುಕು

ಕಾರವಾರ: ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್‌ನಲ್ಲಿ ನಕಲಿ ದಾಖಲೆ ನೀಡಿರುವ ಆರೋಪದಡಿ ದುಬೈನಿಂದ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಬಕ್ರಿದ್...

ಮುಂದೆ ಓದಿ

ಇಂದಿನಿಂದ ಮಂಗಳೂರಿನಿಂದ ಮಡಗಾಂವ್‌ಗೆ ವಂದೇ ಭಾರತ್ ಎಕ್ಸಪ್ರೆಸ್‌ ರೈಲು ಆರಂಭ

ಕಾರವಾರ: ಇಂದಿನಿಂದ (ಡಿ.30) ಮಂಗಳೂರಿನಿಂದ ಮಡಗಾಂವ್‌ಗೆ ಆರಂಭಗೊಳ್ಳುವ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಕಾರವಾರ ರೈಲ್ವೆ ನಿಲ್ದಾಣ ದಲ್ಲಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿ.30ರಂದು ಬೆಳಗ್ಗೆ...

ಮುಂದೆ ಓದಿ

1.38 ಕೋಟಿ ರೂ. ಆದಾಯ ತೆರಿಗೆ ಕಟ್ಟುವಂತೆ ಮಹಾಬಲೇಶ್ವರ ದೇವಸ್ಥಾನಕ್ಕೆ ನೋಟೀಸು

ಕಾರವಾರ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಭಾರತೀಯ ಆದಾಯ ತೆರಿಗೆ ಇಲಾಖೆ ಬಾಕಿ ಇರುವ 1.38 ಕೋಟಿ ರೂ ಆದಾಯ ತೆರಿಗೆ ಕಟ್ಟುವಂತೆ ನೋಟಿಸ್ ಜಾರಿ...

ಮುಂದೆ ಓದಿ

ಚಂದ್ರಗ್ರಹಣ: ನ.8ರಂದು ದರ್ಶನ ಸಮಯದಲ್ಲಿ ಬದಲಾವಣೆ

ಕಾರವಾರ: ಚಂದ್ರಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ,...

ಮುಂದೆ ಓದಿ

ಸಿವಿಲ್ ಡಿಪ್ಲೊಮಾದಲ್ಲಿ ರಾಜ್ಯಕ್ಕೆ ಪ್ರಥಮ‌ ರ್‍ಯಾಂಕ್: 71ರ ಹಿರಿಯರ ಸಾಧನೆ

ಕಾರವಾರ: 71ರ ಇಳಿ ವಯಸ್ಸಿನಲ್ಲಿಯೂ ಎಲ್ಲಾ ವಿದ್ಯಾರ್ಥಿಗಳಂತೆ ಸಮ ವಸ್ತ್ರದಲ್ಲಿ ಕಾಲೇಜಿಗೆ ತೆರಳಿ 3 ವರ್ಷ ಸಿವಿಲ್ ಡಿಪ್ಲೊಮಾ ವಿದ್ಯಾಭ್ಯಾಸ ಮಾಡಿ ಪರೀಕ್ಷೆ ಬರೆದಿದ್ದ ಹಿರಿಯರೊಬ್ಬರು ಇದೀಗ ...

ಮುಂದೆ ಓದಿ

ಗಡಿವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯ ಪ್ರವೇಶಿಸಲಿ: ಅಜಿತ್ ಪವಾರ್

ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ,...

ಮುಂದೆ ಓದಿ

ಐಎನ್‌ಎಸ್ ಕದಂಬಕ್ಕೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕದಂಬ ನೌಕಾನೆಲೆಯ...

ಮುಂದೆ ಓದಿ

ವಿವಾಹದ ಸಭಾಂಗಣಕ್ಕೆ ನುಗ್ಗಿದ ಅಧಿಕಾರಿಗಳು, ಖಾಕಿ ಪಡೆ…ಮುಂದೇನಾಯ್ತು ?

ಕಾರವಾರ: ತಾಲೂಕಿನ ಶೇಜವಾಡದ ಸಭಾಂಗಣವೊಂದರಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿ, ಬಂದಿದ್ದವರನ್ನೆಲ್ಲ ಸಭಾಂಗಣದಿಂದ ಹೊರ ಕಳುಹಿಸಿದರು. ಮಾಂಗಲ್ಯ ಧಾರಣೆ ನಡೆದು, ಆರತಕ್ಷತೆ...

ಮುಂದೆ ಓದಿ

ಆಹಾರವೆಂದು ಕೈ ಬಾಂಬ್ ತಿಂದ ಹಸು, ಬಾಯಿ ಸಂಪೂರ್ಣ ಛಿದ್ರ

ಕಾರವಾರ: ಮುಂಡಗೋಡದ ಸನವಳ್ಳಿ ಪ್ಲಾಟಿನ ಅಪ್ಪು ನಾರಾಯಣಸ್ವಾಮಿ ನಾಯರ ಎಂಬವರಿಗೆ ಸೇರಿದ ಆಕಳು ಜಲಾಶಯದ ಹತ್ತಿರ ಮೇಯುತ್ತಿದ್ದಾಗ ನೆಲದಲ್ಲಿ ಬಿದ್ದಿದ್ದ ಕೈಬಾಂಬ್‌ ಅನ್ನು ಆಹಾರವೆಂದು ತಿನ್ನಲು ಮುಂದಾಗಿದ್ದು, ಈ...

ಮುಂದೆ ಓದಿ