Thursday, 19th September 2024

ವಿವಾಹದ ಸಭಾಂಗಣಕ್ಕೆ ನುಗ್ಗಿದ ಅಧಿಕಾರಿಗಳು, ಖಾಕಿ ಪಡೆ…ಮುಂದೇನಾಯ್ತು ?

ಕಾರವಾರ: ತಾಲೂಕಿನ ಶೇಜವಾಡದ ಸಭಾಂಗಣವೊಂದರಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿ, ಬಂದಿದ್ದವರನ್ನೆಲ್ಲ ಸಭಾಂಗಣದಿಂದ ಹೊರ ಕಳುಹಿಸಿದರು. ಮಾಂಗಲ್ಯ ಧಾರಣೆ ನಡೆದು, ಆರತಕ್ಷತೆ ನಡೆಯುತ್ತಿದ್ದ ವೇಳೆ ಸಭಾಂಗಣಕ್ಕೆ ಪೊಲೀಸರೊಂದಿಗೆ ಅಧಿಕಾರಿಗಳು ಭೇಟಿ ನೀಡಿದರು. ಈ ಸಂದರ್ಭ 50ಕ್ಕಿಂತ ಹೆಚ್ಚು ಜನರು ಸೇರಿದ್ದ ಕಾರಣ, ನಿಗದಿತ ಜನರನ್ನು ಹೊರತುಪಡಿಸಿ ಉಳಿದವರೆಲ್ಲ ಹೊರ ಹೋಗುವಂತೆ ಮೈಕ್ ನಲ್ಲಿ ಸೂಚಿಸಿದ್ದಾರೆ. ಇದರಿಂದ ಕಕ್ಕಾಬಿಕ್ಕಿಯಾದ ಮದುವೆಗೆ ಆಗಮಿಸಿದ್ದ ಕೆಲವರು ಉಡುಗೊರೆಯೂ ನೀಡದೇ, ಊಟ ವನ್ನೂ ಮಾಡದೆ ಭಯದಲ್ಲಿ ಸಭಾಂಗಣದಿಂದ […]

ಮುಂದೆ ಓದಿ