KAS Prelims Exam: ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಕೆಪಿಎಸ್‌ಸಿ ತಿಳಿಸಿದೆ.
ಮೈಸೂರು: ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ (KAS Exam) ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡ ಭಾಷಾಂತರದಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ಎರಡು ತಿಂಗಳಲ್ಲಿ ಮರು ಪರೀಕ್ಷೆ ನಡೆಸುವಂತೆ ಸಿಎಂ...