ತಿರುವನಂತಪುರಂ: ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಿಮಿತ್ತ ಕಾಸರಗೋಡು ಜಿಲ್ಲೆಯ ಪ್ರೌಢಶಾಲೆಯಲ್ಲಿ ಸೋಮವಾರ ರಜೆ ಘೋಷಿಸಿರುವ ಕುರಿತು ಕೇರಳ ಸರಕಾರ ತನಿಖೆಗೆ ಆದೇಶಿಸಿದೆ. ಸಿಪಿಐ(ಎಂ) ಆಡಳಿತವಿರುವ ರಾಜ್ಯವು ಜ.22 ರಂದು ದೇವಸ್ಥಾನದ ಸಮಾರಂಭವನ್ನು ಆಚರಿಸಲು ಸರ್ಕಾರಿ ಕಚೇರಿಗಳಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ರಜೆ ಘೋಷಿಸಿಲ್ಲ. ಆದರೆ ಕಾಸರಗೋಡಿನ ಕೂಡ್ಲುನಲ್ಲಿರುವ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ತನ್ನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿತು. ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಸಾರ್ವಜನಿಕ ಶಿಕ್ಷಣ ಮಹಾನಿರ್ದೇಶಕರಿಂದ ವರದಿ ಕೇಳಿದ್ದಾರೆ. ಸಾಮಾನ್ಯ […]