Saturday, 23rd November 2024

ಶೋಪಿಯಾನ್ ಎನ್ಕೌಂಟರ್ ನಲ್ಲಿ ಭಯೋತ್ಪಾದಕನ ಹತ್ಯೆ

ಶೋಪಿಯಾನಾ: ಬುಧವಾರ ರಾತ್ರಿ ಜಮ್ಮು ಕಾಶ್ಮೀರದ ಶೋಪಿಯಾನ್ ನ ಕಾಶ್ವಾ ಗ್ರಾಮದಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಗುಂಡಿನ ದಾಳಿ ನಡೆಸಲಾಗಿದೆ. ಈ ಎನ್ಕೌಂಟರ್ ನಲ್ಲಿ ಭಯೋತ್ಪಾ ದಕನನ್ನು ಹತ್ಯೆ ಮಾಡಲಾಗಿದೆ. ಭಯೋತ್ಪಾದಕ ಅನಾಯತ್ ಅಶ್ರಫ್ ದಾರ್ ನಾಗರಿಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದುಕೊಂಡಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಉಗ್ರರು ಪ್ರತೀಕಾರ ತೀರಿಸಿಕೊಳ್ಳುವ ಮೂಲಕ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಗಿದೆ. […]

ಮುಂದೆ ಓದಿ

ಕಾಶ್ಮೀರ ಸಮಸ್ಯೆಗೆ ಮೌಂಟ್’ಬ್ಯಾಟನ್ ಕಾಣಿಕೆ

ಶಶಾಂಕಣ ಶಶಿಧರ ಹಾಲಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತ ವರ್ಷ, ಅಂದರೆ 1947ರಲ್ಲಿ, ಅಕ್ಟೋಬರ್ ತಿಂಗಳಿನ ಇದೇ ವಾರ ಪಾಕಿಸ್ತಾನವು ನಮ್ಮ ಮೇಲೆ ದಾಳಿ ಮಾಡಿತು. 22.10.1947ರಂದು...

ಮುಂದೆ ಓದಿ