ಅನಂತನಾಗ್: ದಶಕಗಳ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಪುನರಾಗಮನ ಆರಂಭವಾಗು ತ್ತಿದೆ. ಕಾಶ್ಮೀರಿ ಪಂಡಿತರು ತಾವು ತೊರೆದು ಹೋಗಿದ್ದ ಮನೆಗಳ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಎಂಭತ್ತರ ದಶಕದ ಉತ್ತರಾರ್ಧದಲ್ಲಿ ಉಗ್ರಗಾಮಿಗಳ ಸ್ಫೋಟ, ಮತ್ತು ಕೋಮು ಸಂಘರ್ಷದ ನಂತರ ಕಾಶ್ಮೀರದಿಂದ ಹಿಂದೂಗಳ ವಲಸೆಯ ಕುರಿತು ದೇಶಾ ದ್ಯಂತ ಚರ್ಚೆ ನಡೆಯುತ್ತಿದ್ದರೂ, ಅರ್ಧ ಡಜನ್ ಕಾಶ್ಮೀರಿ ಪಂಡಿತರ ಕುಟುಂಬ ಗಳು ಅನಂತನಾಗ್ ಜಿಲ್ಲೆಗೆ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದು, ದಕ್ಷಿಣ ಕಾಶ್ಮೀರದ ಮಟ್ಟಾನ್‌ನ ಹಳ್ಳಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿವೆ. ಕಾಶ್ಮೀರದ […]
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದು ಬಳಿಕ ಕಣಿವೆಯಲ್ಲಿ ಶಾಂತಿ ನೆಲೆಸುತ್ತಿದ್ದು, ಮೂಲಭೂತವಾದಿಗಳ ಉಪಟಳದಿಂದ ಕಣಿವೆ ತೊರೆದಿದ್ದ ಪಂಡಿತರು ಮರಳುತ್ತಿದ್ದಾರೆ. ಕಾಶ್ಮೀರಕ್ಕೆ ಪಂಡಿತರು ವಾಪಸಾಗುವುದಾದರೆ...