ಕಾಶ್ಮೀರ: ಕಾಶ್ಮೀರದ ದೇವಸ್ಥಾನದಲ್ಲಿ ದೇಶ ವಿರೋಧಿ ಆಗಂತುಕ ಎಂದು ತಪ್ಪಾಗಿ ಭಾವಿಸಿ ದೇವಸ್ಥಾನದ ಒಳಗೆ ಪ್ರವೇಶಿಸಲು ಯತ್ನಿಸಿದ್ದ ಭದ್ರತಾ ಸಿಬಂದಿ ನಡೆಸಿದ ಗುಂಡಿನ ದಾಳಿಗೆ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿದ್ದಾನೆ. ಮೃತ ಕಾನ್ಸ್ ಟೇಬಲ್ ಅನ್ನು ಅಜಯ್ ಧಾರ್ ಎಂದು ಗುರುತಿಸಲಾಗಿದ್ದು, ಇವರು ಹಂದ್ವಾರಾ ಲಂಗೇಟ್ ನಿವಾಸಿ. ಮಂಗಳವಾರ ರಾತ್ರಿ ಕಾನ್ಸ್ ಟೇಬಲ್ ಧಾರ್ ಅವರು ದೇವಸ್ಥಾನದ ಬಾಗಿಲನ್ನು ಬಡಿದು, ಒಳ ಹೋಗಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬಂದಿ ಮೊದಲು ಗಾಳಿಯಲ್ಲಿ ಗುಂಡು […]