ಖಾಠ್ಮಂಡು: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿದೆ. ಕಳೆದ ಐದು ಗಂಟೆಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ. ಮಂಗಳವಾರ ರಾತ್ರಿ 4.9 ತೀವ್ರತೆಯ ಮೊದಲ ಭೂಕಂಪ, ನಂತರ 3.5 ತೀವ್ರತೆಯ ಭೂಕಂಪ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಪ್ರಬಲ ಕಂಪನದ ಅನುಭವವಾಗಿದೆ.
ಕಾಠ್ಮಂಡು: ನೇಪಾಳದ ಮುಗು ಜಿಲ್ಲೆಯ ಗಮ್ಗಾಧಿಗೆ ಹೋಗುವ ಪ್ರಯಾಣಿಕರಿದ್ದ ಬಸ್ ರಸ್ತೆಯಿಂದ ಜಾರಿ 300 ಮೀಟರ್ ನದಿಗೆ ಬಿದ್ದು ಕನಿಷ್ಠ 32 ಜನರು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ...
ಕಠ್ಮಂಡು: ಕಠ್ಮಂಡುವಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹವು 380ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ವಸತಿ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಠ್ಮಂಡುವಿನ 100 ಕ್ಕೂ...