Wednesday, 29th June 2022

ಮೊಳೆಗಳ ಬಳಸಿ ಆನೆಯ ಕಲಾಕೃತಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌’ಗೆ ಕಾಪುವಿನ ಶಶಾಂಕ್ ಸೇರ್ಪಡೆ

ಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚಿಸುವ ಮೂಲಕ ಕಾಪುವಿನ ಪ್ರತಿಭಾನ್ವಿತ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಇಂಡಿಯಾ ಬುಕ್ ಆಫ್ ರೆಕಾರ್ಡ್‌ ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು, ಗ್ರಾಮೀಣ ಪ್ರತಿಭೆ ಶಶಾಂಕ್ ಸಾಲಿಯಾನ್ ಅವರು ಕೇರಳ ದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ. ಇವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ನಲ್ಲಿ ದಾಖಲಾಗಿರುವುದು […]

ಮುಂದೆ ಓದಿ