Thursday, 24th October 2024

ಪ್ರಧಾನಿ ಹುದ್ದೆಗಲ್ಲ, ರಾಷ್ಟ್ರಮಟ್ಟದಲ್ಲಿ ಬದಲಾವಣೆಗೆ ಹೋರಾಟ: ಚಂದ್ರಶೇಖರ್ ರಾವ್‌

ಹೈದರಾಬಾದ್‌: ‘ನಾನು ಪ್ರಧಾನಿಯಾಗಲು ಹೋರಾಡುತ್ತಿಲ್ಲ. ಆದರೆ, ರಾಷ್ಟ್ರಮಟ್ಟದಲ್ಲಿ ಬದಲಾವಣೆ ತರಲು ಹೋರಾಡುತ್ತೇನೆ’ ಎಂದು ‘ರಾಷ್ಟೀಯ ನಾಯಕತ್ವ’ ವಹಿಸಿಕೊಳ್ಳಲು ಸಿದ್ಧರಿರುವುದಾಗಿ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ಘೋಷಿಸಿದ್ದಾರೆ. ರಾಷ್ಟ್ರೀಯ ನಾಯಕತ್ವದಲ್ಲಿ ಬದಲಾವಣೆಯ ಅಗತ್ಯವಿದೆ. ಅಭಿವೃದ್ಧಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳೆಂದು ಕರೆಯಲ್ಪಡುವ (ಕಾಂಗ್ರೆಸ್‌, ಬಿಜೆಪಿ) ಎರಡೂ ಪಕ್ಷಗಳು ವಿಫಲವಾಗಿವೆ. ವಾಸ್ತವವಾಗಿ ನಮಗೆ ಹೊಸ ಸಂವಿಧಾನದ ಅಗತ್ಯವಿದೆ. ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟದ ಹಾದಿಯಲ್ಲಿ ಕೆಲಸ ಮಾಡಲು ವಿಫಲವಾಗಿ ರುವುದರಿಂದ ಚರ್ಚೆಯ ಅಗತ್ಯವಿದೆ’ ಎಂದರು. ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಪುನರಾಯ್ಕೆಯಾದರೂ […]

ಮುಂದೆ ಓದಿ