Monday, 4th November 2024

ಬಿಆರ್’ಎಸ್ ಪಕ್ಷಕ್ಕೆ ತೀವ್ರ ಮುಖಭಂಗ: ಕೆ.ಚಂದ್ರಶೇಖರ್ ರಾವ್ ರಾಜೀನಾಮೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದೆ. ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ. ಸ್ವಂತ ಕಾರಿನಲ್ಲಿ ಹೈದರಾಬಾದ್ ನ ರಾಜಭವನಕ್ಕೆ […]

ಮುಂದೆ ಓದಿ

ತೆಲಂಗಾಣ ಮುಖ್ಯಮಂತ್ರಿ ಇದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರಿದ್ದ ಹೆಲಿಕಾಪ್ಟರ್‌, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಹಾರಾಟ ನಡೆಸಿದ ಕೆಲವೇ ಕ್ಷಣಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚುನಾವಣಾ ಪ್ರಚಾರಕ್ಕಾಗಿ ತಮ್ಮ ಫಾರ್ಮ್‌ಹೌಸ್‌ನಿಂದ...

ಮುಂದೆ ಓದಿ

ಲೋಕಸಭಾ ಚುನಾವಣೆ: ಪಕ್ಷದ ಹೆಸರು ಬದಲಾಯಿಸಿದ ಕೆಆರ್‌ಎಸ್‌

ನವದೆಹಲಿ: ಲೋಕಸಭಾ ಚುನಾವಣೆ(2024) ಮೇಲೆ ಕಣ್ಣಿಟ್ಟು, ಕೆ.ಚಂದ್ರಶೇಖರ್ ರಾವ್ ಅವರು ಬುಧವಾರ ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು “ಭಾರತ್ ರಾಷ್ಟ್ರ ಸಮಿತಿ” (ಬಿಆರ್‌ಎಸ್)...

ಮುಂದೆ ಓದಿ

ಎಸ್‌ಸಿ-ಎಸ್‌ಟಿ ಮೀಸಲಾತಿ: ಶೇ.4 ರಿಂದ ಶೇಕಡಾ ಹತ್ತಕ್ಕೆ ಏರಿಕೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.4 ರಿಂದ ಶೇಕಡಾ ಹತ್ತಕ್ಕೆ ಹೆಚ್ಚಿಸಲಾಗಿದೆ ಎಂದು ಘೋಷಿಸಿದ್ದಾರೆ. ಹೈದರಾಬಾದ್‌ನ ಎನ್‌ಟಿಆರ್‌ ಕ್ರೀಡಾಂಗಣದಲ್ಲಿ ‘ಬುಡಕಟ್ಟು ಆತ್ಮೀಯ ಸಮ್ಮೇಳನ’...

ಮುಂದೆ ಓದಿ

ರಾಯಚೂರನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಲು ಆಗ್ರಹವಿದೆ: ಕೆಸಿಆರ್‌

ಹೈದರಾಬಾದ್: ತೆಲಂಗಾಣ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾ ಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್...

ಮುಂದೆ ಓದಿ

ಜೂ.20 ರಿಂದ ಈ ರಾಜ್ಯದಲ್ಲಿ ಮಾತ್ರ ಲಾಕ್ ಡೌನ್ ತೆರವು ?

ಹೈದರಾಬಾದ್: ಕರೋನಾ ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದ ಬೆನ್ನಲ್ಲೇ ತೆಲಂಗಾಣ ಸರ್ಕಾರ ಜೂ.19ರ ರಾತ್ರಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಕೋವಿಡ್ ಲಾಕ್ ಡೌನ್ ತೆರವುಗೊಳಿಸುವುದಾಗಿ ಘೋಷಿಸಿದೆ. ಸೋಂಕು ಪ್ರಕರಣ...

ಮುಂದೆ ಓದಿ