ಬೆಂಗಳೂರು : ನವಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examination Authority- KEA) ನಡೆಸಲಾಗುತ್ತಿರುವ ಕೆ-ಸೆಟ್-2024 (KSET Exam 2024) ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ನ.24ರಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2 ಪರೀಕ್ಷೆಯು ಬೆಳಿಗ್ಗೆ 10 ರಿಂದ 1 […]
PSI Exam: ಅ.3ರಂದು ನಡೆದಿದ್ದ ಪಿಎಎಸ್‌ಐ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ನ.6ರಂದ ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಇದೀಗ ಅಂತಿಮ ಅಂಕಪಟ್ಟಿ ಬಿಡುಗಡೆ ಮಾಡಲಾಗಿದೆ....
PSI Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅ. 3ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ...
VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಪತ್ರಿಕೆ-1 ಪತ್ರಿಕೆ-2ಕ್ಕೆ ಹಲವು ತಪ್ಪು ಕೀ ಉತ್ತರಗಳನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ...
VAO Exam 2024: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ-ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ...
VAO Exam 2024: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಹಾಗೂ ಜಿಟಿಟಿಸಿ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು...
KEA Exam: ಅ.26ರ VAO-GTTC ಕಡ್ಡಾಯ ಕನ್ನಡ ಪರೀಕ್ಷೆ ಮತ್ತು ಅ.27ರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು...
KEA Exam: ಗ್ರಾಮ ಆಡಳಿತ ಅಧಿಕಾರಿ ಮತ್ತು ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ....
ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಸೆ.29ರಂದು ನಡೆದಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ...
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆ. 29ರಂದು ಕನ್ನಡ ಕಡ್ಡಾಯ ಪರೀಕ್ಷೆ ಇದೆ. ಆದರೆ, ಕೆಲವರಿಗೆ ಅರ್ಜಿ ಸಂಖ್ಯೆ ಇಲ್ಲದೆ ಪ್ರವೇಶ ಪತ್ರ...