ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ (KEA Recruitment) ಆರಂಭಿಸಿದೆ. ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಿದೆ. ಈ ಮೂಲಕ ಸರ್ಕಾರಿ ಉದ್ಯೋಗಾಸಕ್ತರಿಗೆ (Government jobs) ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA) ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಸೇರಿ ಒಟ್ಟು ಒಟ್ಟು 28 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಹಂಬಲವುಳ್ಳವರು ಕೂಡಲೇ […]