Friday, 22nd November 2024

ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಭೂಕುಸಿತ

ಡೆಹೆರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ದೊಡ್ಡ ಭೂಕುಸಿತ ಸಂಭವಿಸಿದೆ. ಭೂಕುಸಿತದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್ಡಿಆರ್‍ಎಫ್) ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಯ ಪ್ರಕಾರ, ಭೂಕುಸಿತದಲ್ಲಿ 10 ರಿಂದ 12 ಜನರು ಸಿಲುಕಿ ರುವ ಅಥವಾ ಕೊಚ್ಚಿಹೋಗಿರುವ ಭೀತಿಯಿದೆ ಎಂದಿದ್ದಾರೆ. ಗೌರಿಕುಂಡ್ ಪೋಸ್ಟ್ ಸೇತುವೆ ಬಳಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ […]

ಮುಂದೆ ಓದಿ

ಕೇದಾರನಾಥ ಯಾತ್ರೆಯ ನೋಂದಣಿ ಸ್ಥಗಿತ

ಡೆಹ್ರಾಡೂನ್: ಕೇದಾರನಾಥ ಯಾತ್ರೆ ಕೈಗೊಂಡಿರುವ ಭಕ್ತರಿಗೆ ಕ್ಷಣಕ್ಷಣಕ್ಕೂ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ ಜನಸಂದಣಿಯ ನಡುವೆ ಮಳೆ, ಭಾರಿ ಹಿಮಪಾತ ಸಂಭವಿಸುತ್ತಲೇ ಇದೆ....

ಮುಂದೆ ಓದಿ

ಇಂದಿನಿಂದ ಕೇದಾರನಾಥ ಯಾತ್ರೆ ಪುನರಾರಂಭ

ಡೆಹ್ರಾಡೂನ್: ಹವಾಮಾನ ಪರಿಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕೇದಾರನಾಥ ಯಾತ್ರೆ ಪುನರಾರಂಭ ಗೊಂಡಿದೆ. ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಹವಾಮಾನ ಪರಿಸ್ಥಿತಿ ಸುಧಾರಿಸಿರುವುದರಿಂದ ಯಾತ್ರಾರ್ಥಿಗಳಿಗೆ ಕೇದಾರನಾಥ ಧಾಮಕ್ಕೆ ಭೇಟಿ ನೀಡಲು...

ಮುಂದೆ ಓದಿ