ಡೆಹ್ರಾಡೂನ್: ಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯು ವುದು ಮತ್ತು ವಿಡಿಯೋ ಮಾಡುವು ದನ್ನು ನಿಷೇಧಿಸಲಾಗಿದೆ. ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ದೇವಾಲಯ ಸಮಿತಿಯು ದೇವಾಲಯದ ಆವರಣದಲ್ಲಿ ವಿವಿಧೆಡೆ ಬೋರ್ಡ್ಗಳನ್ನು ಹಾಕಿದ್ದು, ‘ಮೊಬೈಲ್ ಫೋನ್ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ; ದೇವಾಲಯದ ಒಳಗೆ ಯಾವುದೇ ರೀತಿಯ ಛಾಯಾಗ್ರಹಣ ಮತ್ತು ವೀಡಿಯೋ ಗ್ರಫಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರೊಂದಿಗೆ, ದೇವಾಲಯಕ್ಕೆ ಬರುವ ಜನರು […]
ಡೆಹ್ರಾಡೂನ್: ಕೇದಾರನಾಥ ದೇಗುಲದ ಆವರಣದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಪ್ರಪೋಸ್ ಮಾಡಿದ್ದು, ಇವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಸುಮಾರು ಎರಡು ದಿನಗಳ ಹಳೆಯದಾಗಿದೆ...
ಡೆಹ್ರಾಡೂನ್: ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತ ವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 2-3 ದಿನಗಳವರೆಗೆ ಎಚ್ಚರಿಕೆ ನೀಡಿದೆ. ಕೇದಾರನಾಥಕ್ಕೆ ಭೇಟಿ...
ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ ಪ್ರವಾಸದಲ್ಲಿದ್ದಾರೆ. ಬಾಬಾ ಕೇದಾರನಾಥದ ಪುಣ್ಯಭೂಮಿಯನ್ನು ತಲುಪಿದ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ...
ಡೆಹ್ರಾಡೂನ್: ಚಳಿಗಾಲ ಆರಂಭವಾದ ಹಿನ್ನೆಲೆಯಲ್ಲಿ ಹಿಮಾಲಯದ ತಪ್ಪಲಿ ನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳಗಳಾದ ಕೇದಾರ ನಾಥ ಮತ್ತು ಯಮುನೋತ್ರಿ ದೇವಾಲಯಗಳನ್ನು ಶನಿವಾರ ಮುಚ್ಚಲಾಯಿತು. ವೇದ ಮಂತ್ರ ಘೋಷಗಳೊಂದಿಗೆ ಕೇದಾರನಾಥ ದೇವಾಲಯದ...
ನವದೆಹಲಿ: ಉತ್ತರಾಖಂಡದ ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ...
ಕೇದಾರನಾಥ: ಉತ್ತರಾಖಂಡ್ ರಾಜ್ಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿನ ಕೇದಾರನಾಥ ದೇವಾಲಯ ಮೇ.17 ರಂದು ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರಲಿದೆ. ಚಾರ್ ಧಾಮ್ ದೇವಸ್ಥಾನಮ್ ಮ್ಯಾನೇಜ್ಮೆಂಟ್ ಬೋರ್ಡ್ ಈ ಬಗ್ಗೆ ಮಾಹಿತಿ ನೀಡಿದೆ....