Monday, 25th November 2024

ಸಾಂಪ್ರದಾಯಿಕ ಉಡುಗೆಯಲ್ಲಿ ಪ್ರಧಾನಿ ಮೋದಿ: ಟಿಎಂಸಿ ನಾಯಕ ಕೀರ್ತಿ ವ್ಯಂಗ್ಯ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇಘಾಲಯಕ್ಕೆ ಭೇಟಿ ನೀಡಿದಾಗ ಖಾಸಿ ಸಮುದಾಯದ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದನ್ನು ಮಾಜಿ ಕ್ರಿಕೆಟಿಗ ಮತ್ತು ಟಿಎಂಸಿ ನಾಯಕ ಕೀರ್ತಿ ಆಜಾದ್ ವ್ಯಂಗ್ಯ ಮಾಡಿದ್ದು, ಮಹಿಳೆಯರ ಉಡುಗೆ ಎಂದು ಬಣ್ಣಿಸಿದ್ದಾರೆ. ಇದನ್ನ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಬಲವಾಗಿ ವಿರೋಧಿಸಿದರು. ಇದು ಮೇಘಾಲಯದ ಜನರಿಗೆ ಮಾಡಿದ ಅವಮಾನ ಮತ್ತು ಬುಡಕಟ್ಟು ಜನರ ಉಡುಗೆ ತೊಡುಗೆ ಬಗ್ಗೆ ಗೇಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಕೀರ್ತಿ ಆಜಾದ್ ಅವರು ಶಿಲ್ಲಾಂಗ್ಗೆ ಭೇಟಿ […]

ಮುಂದೆ ಓದಿ

ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರು ಮಂಗಳವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ. 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಆಜಾದ್...

ಮುಂದೆ ಓದಿ