Friday, 25th October 2024

ಏಕದಿನ ಮತ್ತು ಟಿ20 ಸರಣಿಗೆ ವಿಂಡೀಸ್ ತಂಡ ಪ್ರಕಟ

ನವದೆಹಲಿ: ಟೀಂ ಇಂಡಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ವಿಂಡೀಸ್ ಕ್ರಿಕೆಟ್ ಮಂಡಳಿ ಏಕದಿನಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಹೆಸರಿಸಿದೆ. ಮಾರಕ ವೇಗಿ ಕೇಮರ್ ರೋಚ್ ಕಮ್​ಬ್ಯಾಕ್ ಮಾಡಿದ್ದಾರೆ. ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಎನ್​​ಕ್ರುಮ್ ಬೊನ್ನೆರ್ ಮತ್ತು ಬ್ರಾಂಡನ್ ಕಿಂಗ್ ತಂಡ ಸೇರಿಕೊಂಡಿದ್ದಾರೆ. ಕೇಮರ್ ರೋಚ್ 92 ಏಕದಿನ ಪಂದ್ಯ ಗಳನ್ನು ಆಡಿದ್ದು 124 ವಿಕೆಟ್ ಕಿತ್ತಿದ್ದಾರೆ. ಈ ಸರಣಿಯ ಮೂರು ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಸಲು ತೀರ್ಮಾನಿಸ ಲಾಗಿದೆ. […]

ಮುಂದೆ ಓದಿ