Monday, 16th September 2024

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ ಕಂಬಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ. ಶನಿವಾರ ದೆಹಲಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಂ.ವೀರಪ್ಪ ಮೊಯಿಲಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಮುಖ್ಯ ತೀರ್ಪುಗಾರರಾಗಿ ಇದ್ದ ಸಾಹಿತಿ ಅರವಿಂದ ಮಾಲಗತ್ತಿ, ಪದ್ಮಪ್ರಸಾದ್ ಹಾಗೂ […]

ಮುಂದೆ ಓದಿ

ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್ ಇನ್ನಿಲ್ಲ

ನವದೆಹಲಿ: ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್(72) ಕೋವಿಡ್-19 ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಮೃತ ಪಟ್ಟಿದ್ದಾರೆ. ಝಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದೇಹಸ್ಥಿತಿ ವಿಷಮಿಸಿದ ಹಿನ್ನೆಲೆಯಲ್ಲಿ...

ಮುಂದೆ ಓದಿ