ತಿರುವನಂತಪುರಂ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಸುರಕ್ಷತೆಯ ಕಾರಣ ನೀಡಿ, ಮಲಯಾಳಂ ಸುದ್ದಿ ವಾಹಿನಿ ‘ಮೀಡಿಯಾ ಒನ್’ ಮೇಲೆ ಹೇರಿದ್ದ ನಿಷೇಧವನ್ನು ಎತ್ತಿ ಹಿಡಿದು ಇತ್ತೀಚೆಗೆ ಕೇರಳ ಹೈಕೋರ್ಟಿನ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶದ ವಿರುದ್ಧ ಮೀಡಿಯಾ ಒನ್ ಸಲ್ಲಿಸಿದ್ದ ಅಪೀಲನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಲಿ ಅವರನ್ನೊಳ ಗೊಂಡ ವಿಭಾಗೀಯ ಪೀಠವು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮೀಡಿಯಾ ಒನ್ ಸಂಸ್ಥೆಯ […]
ತಿರುವನಂತಪುರಂ: ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್ ಪ್ರಸಾರಕ್ಕೆ ನೀಡಿದ ಪರವಾನಗಿ ರದ್ದು ಪಡಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಗೃಹ...
ಕೊಚ್ಚಿ: ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಅನ್ನು ನಾಲ್ಕು ವಾರಗಳ ಬಳಿಕ ಪಡೆಯಲು ಅನುಕೂಲವಾಗುವಂತೆ ‘ಕೋವಿನ್’ ಪೋರ್ಟಲ್‌ನಲ್ಲಿ ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ....
ತಿರುವನಂತಪುರಂ: ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ...
ಕೊಚ್ಚಿ: ಕಸ್ಟಮ್ಸ್ ಕಾಯ್ದೆಯ ವ್ಯಾಪ್ತಿಗೆ ಚಿನ್ನ ಕಳ್ಳ ಸಾಗಣೆ ಬರುವುದರಿಂದ, ಈ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್ ಶನಿವಾರ ತಿಳಿಸಿತು....