ಕೋಝಿಕ್ಕೋಡ್: ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ತನ್ನ ಮೊದಲ ಮಹಿಳಾ ಶಾಖೆಯನ್ನು ಕೇರಳದ ಕೋಝಿಕ್ಕೋಡ್ನಲ್ಲಿ ತೆರೆದಿದೆ. ಜಿಲ್ಲೆಯ ವ್ಯಾಪಾರಿ ಕೇಂದ್ರ ಚೆರೂಟ್ಟಿ ರಸ್ತೆಯಲ್ಲಿರುವ ಶಾಖೆಯಲ್ಲಿ ಎಲ್ಲಾ ಸಿಬ್ಬಂದಿ ಮಹಿಳೆಯರೇ ಇರಲಿದ್ದಾರೆ. ಮಹಾನಗರ ಪಾಲಿಕೆ ಮೇಯರ್ ಬೀನಾ ಫಿಲಿಪ್ ಅವರು ಶಾಖೆಯನ್ನು ಉದ್ಘಾಟಿಸಿದರು. ಮಾರ್ಚ್ 31, 2022 ರಂತೆ ಮಹಿಳೆ ಉದ್ಯೋಗಿಗಳು ಶೇಕಡಾ 21.7 ರಷ್ಟಿದ್ದಾರೆ ಮತ್ತು 2025ರ ವೇಳೆಗೆ ಇದನ್ನು ಶೇಕಡಾ 25 ಕ್ಕೆ ಹೆಚ್ಚಿಸುವ ಗುರಿ ಇದೆ ಎಂದು ಬ್ಯಾಂಕ್ ಹೇಳಿಕೆ ತಿಳಿಸಿದೆ. ದಕ್ಷಿಣ (ತಮಿಳುನಾಡು, ಪುದುಚೇರಿ […]
ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ನ ಮರುತರೋಡ್‌ನ ಸಿಪಿಐ (ಎಂ) ಸ್ಥಳೀಯ ಸಮಿತಿ ಸದಸ್ಯರೊಬ್ಬರನ್ನು ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಶಾಜಹಾನ್ ಎಂದು...
ತಿರುವನಂತಪುರ: ತಾಯಿಯೊಬ್ಬರು ತಮ್ಮ ಮಗನನ್ನು 10ನೇ ತರಗತಿಯಲ್ಲಿ ಓದಲು ಪ್ರೋತ್ಸಾಹಿಸಲು ಪುಸ್ತಕಗಳನ್ನು ಓದಲು ಪ್ರಾರಂಭಿಸಿದ್ದರು. ಆದರೆ, ಅವರ ನಿರಂತರ ಕಲಿಕೆಯು ಕೇರಳ ಲೋಕಸೇವಾ ಆಯೋಗದ (ಪಿಎಸ್‌ಸಿ) ಪರೀಕ್ಷೆಯಲ್ಲಿ...
ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 40 ಬಾಕ್ಸ್‌ಗಳಲ್ಲಿ ಬಾಂಬ್ ತಯಾರಿಸಲು ಬಳಸಬಹುದಾದ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡ...
ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್...
ತಿರುವನಂತಪುರಂ: ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಂಕಿಪಾಕ್ಸ್ ಪ್ರಕರಣ ಖಚಿತಪಡಿಸಿದ್ದು, ಎಮಿರೇಟ್ಸ್‍ನಿಂದ ಜು.22ರಂದು ಆಗಮಿಸಿರುವ 30 ವರ್ಷದ ಮಲಪುರಂ...
ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ...
ತಿರುವನಂತಪುರಂ: ಕೇರಳದ ವಡಕರ ಪೊಲೀಸ್ ಠಾಣೆಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ 59 ಅಧಿಕಾರಿಗಳನ್ನು ಗೃಹ ಇಲಾಖೆ ವರ್ಗಾವಣೆ ಮಾಡಿದ್ದು, ಮತ್ತೊಬ್ಬ ಅಧಿಕಾರಿಯನ್ನು ಅಮಾನತುಗೊಳಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ...
ತಿರುವನಂತಪುರ: ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ವಾಸ್ತವ್ಯಕ್ಕೆ ಸುರಕ್ಷಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ‘ಸ್ಟುಡಿಯೊ ಅಪಾರ್ಟ್‌ಮೆಂಟ್’ ಸ್ಥಾಪಿಸಲು ಕೇರಳ ಸರ್ಕಾರ ಯೋಜನೆ ರೂಪಿಸಿದೆ. ಕಾರ್ಮಿಕ ಮತ್ತು...
ತಿರುವನಂತಪುರಂ: ತನ್ನದೇ ಆದ ಇಂಟರ್ನೆಟ್ ಸೇವೆ ಹೊಂದಿರುವ ದೇಶದ ಮೊದಲ ಮತ್ತು ಏಕೈಕ ರಾಜ್ಯವಾಗಿದೆ ಕೇರಳ. ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್ ಲಿಮಿಟೆಡ್ ರಾಜ್ಯದ ಪ್ರತಿಯೊಬ್ಬರಿಗೂ ಇಂಟರ್ನೆಟ್...