ತಿರುವನಂತಪುರಂ: ಕೇರಳದ ಪಿರಾವೋಂ ಕ್ಷೇತ್ರದ ಮಾಜಿ ಶಾಸಕ ಎಂ ಜೆ ಜೇಕಬ್ ಅವರು ಫಿನ್‍ಲ್ಯಾಂಡ್‍ನಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 200 ಮೀ ಮತ್ತು 80 ಮೀ ಓಟದ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದು ತಮ್ಮ ರಾಜ್ಯಕ್ಕೆ ಹೆಮ್ಮೆಯುಂಟು ಮಾಡಿದ್ದಾರೆ. ಜೇಕಬ್ ಅವರು ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಈ ಹಿಂದೆ ಫ್ರಾನ್ಸ್, ಆಸ್ಟ್ರೇಲಿಯಾ, ಸ್ಪೇನ್‍ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಹಾಗೂ ಜಪಾನ್, ಸಿಂಗಾಪುರ್, ಚೀನಾ ಮತ್ತು ಮಲೇಷಿಯಾದ […]
ತಿರುವನಂತರಪುರ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್ ಅವರನ್ನು ತಿರುವನಂತ ಪುರದಲ್ಲಿ ಬಂಧಿಸಲಾಗಿದೆ. ‘ಕೇರಳ ಸೋಲಾರ್ ಪ್ಯಾನಲ್ ಹಗರಣ’ದ ಆರೋಪಿಗಳಲ್ಲಿ ದಾಖಲಿಸಿರುವ ಲೈಂಗಿಕ ದೌರ್ಜನ್ಯ...
ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಆಡಳಿತಾ ರೂಢ ಸಿಪಿಐ(ಎಂ)ನ ಪ್ರಧಾನ ಕಚೇರಿ ಮೇಲೆ ಬೈಕ್ ನಲ್ಲಿ ಬಂದ ವ್ಯಕ್ತಿ ಬಾಂಬ್ ಎಸೆದ ಘಟನೆಯ ನಂತರ ಉದ್ವಿಗ್ನ ಪರಿಸ್ಥಿತಿ...
ತಿರುವನಂತಪುರ: 47 ವರ್ಷಗಳ ಇತಿಹಾಸದ ಗುರುವಾಯೂರು ದೇವಾಲ ಯದ ಪ್ರಸಿದ್ಧ ಆನೆ ಶಿಬಿರದಲ್ಲಿ ಮಹಿಳೆಯೊಬ್ಬರು ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. 44 ಆನೆಗಳನ್ನು ಹೊಂದಿರುವ ಮತ್ತು 150...
ಆಲಪ್ಪುಳ: ಕೇರಳದ ಅಲಪ್ಪುಳದಲ್ಲಿ ಮೇ 21 ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರ್ಯಾಲಿಯಲ್ಲಿ ವಿವಾದಾತ್ಮಕ ಘೋಷಣೆಗಳನ್ನು ಕೂಗಿದ ಅಪ್ರಾಪ್ತ ಬಾಲಕನ ತಂದೆಯನ್ನು ಶನಿವಾರ ಬಂಧಿಸಲಾಗಿದೆ. ‘ಗಣರಾಜ್ಯ...
ಜೈಪುರ: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ, ಕೇರಳ ಮತ್ತು ಒಡಿಶಾ ಸರ್ಕಾರಗಳೂ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿತ ಮಾಡಿವೆ. ರಾಜಸ್ಥಾನ...
ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ...
ತಿರುವನಂತಪುರಂ: ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಎಲ್ಲೆಡೆ ಹೊಸ ಕಾಯಿಲೆಯ ಬಗ್ಗೆ ಭೀತಿ ಹರಡಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೆಟೊ ಫ್ಲೂಎಂಬ ಹೊಸ ವೈರಸ್ ಪತ್ತೆಯಾಗಿದೆ....
ವಯನಾಡ್: ಕೇರಳದಲ್ಲಿ ಶಂಕಿತ ವಿಷಾಹಾರ ಸೇವನೆ ಪ್ರಕರಣ ವರದಿಯಾಗಿದೆ. ವಯನಾಡ್‌ನ ಕೆಲವು ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವಿಸಿದ 18 ಮಂದಿ ಪ್ರವಾಸಿಗರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. 23 ಮಂದಿ...
ನವದೆಹಲಿ: ಒಡಿಶಾ, ಉತ್ತರಾಖಂಡ ಮತ್ತು ಕೇರಳದಲ್ಲಿ ಖಾಲಿ ಇರುವ ಮೂರು ವಿಧಾನಸಭಾ ಸ್ಥಾನಗಳಿಗೆ ಮೇ 31 ರಂದು ಉಪಚುನಾವಣೆ ನಡೆಯ ಲಿದೆ. ಜೂನ್ 3 ರಂದು ಫಲಿತಾಂಶ...