ತಿರುವನಂತಪುರಂ: ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಗೆ ಇಲ್ಲಿಯ ವರೆಗೆ 27 ಜನರ ಜೀವವನ್ನು ಬಲಿಯಾಗಿದ್ದಾರೆ. 13 ಜನರು ಕೊಟ್ಟಾಯಂ ಜಿಲ್ಲೆಯಲ್ಲಿ, 10 ಮಂದಿ ಇಡುಕಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ತಿರುವನಂ ಪುರಂ, ತ್ರಿಸೂರ್ ಮತ್ತು ಕೊಝಿಕೋಡ್ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿರುವುದಾಗಿ ವರದಿ ಯಾಗಿದೆ. ಪ್ಲಾಪಲಿ ಸಂಭವಿಸಿದ ಭೂ ಕುಸಿತದಿಂದ ಮೃತ ಪಟ್ಟಿದ್ದ 13 ಜನರ ಮೃತದೇಹಗಳು ಪತ್ತೆಯಾಗಿದೆ. ಭೂ ಕುಸಿತದಿಂದಾಗಿ ನಾಲ್ಕು ಮನೆಗಳು ಸಂಪೂರ್ಣ ವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಐವರು ಮಕ್ಕಳು, ಇಬ್ಬರು ಹದಿಹರದೆಯವರು […]
ತಿರುವನಂತಪುರಂ: ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿ, ನದಿಗಳು ಉಕ್ಕಿ ಹರಿಯುತ್ತಿವೆ. ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹವಾಮಾನ...
ತಿರುವನಂತಪುರಂ: ಈ ವರ್ಷ ಶಬರಿಮಲೆಯಲ್ಲಿ ವಾರ್ಷಿಕ ತೀರ್ಥಯಾತ್ರೆ ನವೆಂಬರ್ 16 ರಂದು ಆರಂಭವಾಗಲಿದೆ. ತೀರ್ಥಯಾತ್ರೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ, ಕೇರಳ ಸರ್ಕಾರವು ಬುಧವಾರ ಕೋವಿಡ್...
ಕೊಚ್ಚಿ: ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕೇರಳದ ವ್ಯಂಗ್ಯಚಿತ್ರಕಾರ ಸಿ.ಜೆ.ಯೇಸುದಾಸನ್(83) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ರಾಜಕೀಯ ವ್ಯಂಗ್ಯ ಚಿತ್ರಗಳಿಂದ ಜನಪ್ರಿಯರಾಗಿದ್ದ ಯೇಸುದಾಸನ್ ಅವರು, ವಾರದ...
ತಿರುವನಂತಪುರಂ: ಶುಕ್ರವಾರ ಕೇರಳದಲ್ಲಿ 25,010 ಹೊಸ ಕೋವಿಡ್-19 ಪ್ರಕರಣಗಳು ಮತ್ತು 177 ಸಾವುಗಳು ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 43,34,704 ಕ್ಕೆ ಮತ್ತು ಸಾವಿನ ಸಂಖ್ಯೆ...
ಕೋಝಿಕೋಡ್: ಕೇರಳದಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ಕೋಝಿಕೋಡ್ ನಲ್ಲಿ 13 ವರ್ಷದ ಬಾಲಕ ವೈರಸ್ ನಿಂದ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೋಂಕಿಗೊಳಗಾಗಿರುವ ಬಾಲಕ...
ಕಾಸರಗೋಡು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ...
ಕೊಚ್ಚಿ: ಕೇರಳದಲ್ಲಿ ಕೋವಿಡ್ ಸೋಂಕು ಆರ್ಭಟ ಮುಂದುವರೆದಿದ್ದು, ಭಾನುವಾರ ಮತ್ತೆ 18 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ ಭಾನುವಾರ 18,582 ಹೊಸ ಕೋವಿಡ್ -19...
ತಿರುವನಂತಪುರಂ: ಮಹಿಳೆಯರಿಗಾಗಿ ತೆರೆಯಲಾದ ‘ಮಿತ್ರ 181’ ಎಂಬ ಸಹಾಯವಾಣಿ ಕೇಂದ್ರ ಸೇವೆಯನ್ನು ಹೆಚ್ಚಿನ ಜನರು ಬಳಸಿಕೊಳ್ಳಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ...
ತಿರುವನಂತಪುರಂ: ಕೇರಳದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆದೆರ ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ ತೆಗೆದು ಹಾಕಲು ನಿರ್ಧರಿಸಿದೆ ಎಂದು...