ತಿರುವನಂತಪುರ: ಕಥಕ್ಕಳಿ ಕಲಾವಿದ ನೆಲ್ಲಿಯೋಡು ವಾಸುದೇವನ್ ನಂಬೂತಿರಿ (81) ತಮ್ಮ ನಿವಾಸದಲ್ಲಿ ಸೋಮವಾರ ರಾತ್ರಿ ನಿಧನರಾದರು. ‘ಕೆಲವು ಸಮಯದಿಂದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು’ ಎಂದು ಮೂಲಗಳು ಹೇಳಿವೆ. ಶಾಸ್ತ್ರೀಯ ನೃತ್ಯ ನಾಟಕದಲ್ಲಿ ಖಳನಾಯಕನಂತಹ ‘ಚುವಣ್ಣ ತಡಿ’ (ಕೆಂಪು ಗಡ್ಡ) ಪಾತ್ರಗಳಿಂದ ಖ್ಯಾತಿ ಗಳಿಸಿದ್ದರು. ‘ವಟ್ಟಮುಡಿ’ ಮತ್ತು ‘ಪೆಂಕರಿ’ ಅಂತಹ ಪಾತ್ರಗಳನ್ನು ನಿರ್ವಹಿಸುವಲ್ಲಿ ಪರಿಣಿತಿಯನ್ನು ಪಡೆದಿದ್ದರು. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕೇರಳ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕೇರಳ ರಾಜ್ಯ ಕಥಕ್ಕಳಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಪಾತ್ರರಾಗಿದ್ದರು. […]
ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್‌ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...
ತಿರುವನಂತಪುರಂ: ಕೇರಳದಲ್ಲಿ ಮತ್ತೆ ಕರೋನಾ ಸೋಂಕು ವೇಗವಾಗಿ ಹೆಚ್ಚುತ್ತಿದ್ದು, ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜು.31 ಮತ್ತು ಆಗಸ್ಟ್ 1 ರಂದು ರಾಜ್ಯದಲ್ಲಿ ಸಂಪೂರ್ಣ...
ಕೋಝಿಕೋಡ್: ಕೋಝಿಕೋಡ್ ಮೂಲದ ಇಬ್ಬರು ಮಕ್ಕಳು ತಮ್ಮ ಹೆತ್ತವರ ಖಾತೆಯಿಂದ 1 ಲಕ್ಷ ರೂ.ಬಳಸಿ ಪಬ್ಜಿ ಆಟಕ್ಕೆ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕೋಝಿಕೋಡ್‌ನ ಮಹಿಳೆಯೊಬ್ಬರು ತನ್ನ ಖಾತೆಯಿಂದ...
ಕೊಲ್ಲಂ: ಸಾಕ್ಷರತಾ ಪರೀಕ್ಷೆ (105ನೇ ವಯಸ್ಸಿನಲ್ಲಿ) ಬರೆದು ಉತ್ತೀರ್ಣರಾಗಿ, ಪ್ರಧಾನಿ ನರೇಂದ್ರ ಮೋದಿಯವ ರಿಂದ ಪ್ರಶಂಸೆ ಗಳಿಸಿದ್ದ, ‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ, ಕೇರಳದ ‘ಹಿರಿಯ ವಿದ್ಯಾರ್ಥಿ’ ಭಾಗೀರಥಿ...
ಕೊಚ್ಚಿ: ಕೇರಳ ಬಿಜೆಪಿ ಉಪಾಧ್ಯಕ್ಷ ಡಾ.ಕೆ.ಎಸ್.ರಾಧಾಕೃಷ್ಣನ್ ಅವರಿಗೆ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಕರೆ ಬಂದಿದೆ. ಕರೆ ಸ್ವೀಕರಿಸಿದಾಗ ಅತ್ತ ಕಡೆಯ ವ್ಯಕ್ತಿ ಕೊಲೆ...
ತಿರುವನಂತಪುರ: ಕೇರಳದಲ್ಲಿ ಮಹಿಳೆ ಸೇರಿದಂತೆ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ‘ಪುಂಥುರಾದ...
ತಿರುವನಂತಪುರಂ: ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿಗೆ ಬರೋಬ್ಬರಿ ಒಂದು ವರ್ಷ 6 ತಿಂಗಳ ನಂತರ ಎರಡನೇ ಬಾರಿ ಸೋಂಕು ತಗುಲಿರುವುದು...
ತಿರುವನಂತಪುರ: ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ (73) ಮಂಗಳವಾರ ನಿಧನರಾದರು. ‘ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಕೋವಿಡ್-19ರ ಚಿಕಿತ್ಸೆ ಪಡೆಯುತ್ತಿದ್ದ ಪೂವಾಚಲ್...
ತಿರುವನಂತಪುರಂ: ಮಧ್ಯ ಯುರೋಪಿಯನ್ ವಿಶ್ವವಿದ್ಯಾಲಯ (ಸಿಇಯು) ಓಪನ್ ಸೊಸೈಟಿ ಪ್ರಶಸ್ತಿಗೆ ಮಾಜಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರನ್ನು ಆಯ್ಕೆ ಮಾಡಲಾಗಿದೆ. ಓಪನ್ ಸೊಸೈಟಿ ಪ್ರಶಸ್ತಿ, ವಿಶ್ವವಿದ್ಯಾನಿಲಯದ ಅತ್ಯುನ್ನತ...