Sunday, 24th November 2024

ಕರೋನಾ ಗೆದ್ದ ಕೇರಳದ ಶತಾಯುಷಿ ಮಹಿಳೆ

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆಯ ಶತಾಯುಷಿ ಮಹಿಳೆಯೊಬ್ಬರು 11 ದಿನಗಳಲ್ಲಿ ಕರೋನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ. 104 ವರ್ಷದ ಜಾನಕಿ ಅಮ್ಮ ಮೇ 31 ರಂದು ಪರಿಯಾರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಈ ಶತಾಯುಷಿ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು” ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಆಮ್ಲಜನಕದ ಮಟ್ಟದಲ್ಲಿ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಜಾನಕಿ ಅಮ್ಮರನ್ನು ತಾಲಿಪರಂಬದಲ್ಲಿರುವ ಕೋವಿಡ್‌ ಆರೈಕೆ ಕೇಂದ್ರ ದಿಂದ ವೈದ್ಯಕೀಯ ಕಾಲೇಜು ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ […]

ಮುಂದೆ ಓದಿ

ಕೇರಳ ರಾಜ್ಯದ ಪಾಲಾದ ಕೆಎಸ್‌ಆರ್‌ಟಿಸಿ ಬ್ರಾಂಡ್‌

ತಿರುವನಂತಪುರಂ: ಕರ್ನಾಟಕದ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಬ್ರಾಂಡ್‌ ಕೇರಳ ರಾಜ್ಯದ ಪಾಲಾಗಿದೆ. ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕರ್ನಾಟಕ ಕೆಎಸ್‌ಆರ್‌ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ....

ಮುಂದೆ ಓದಿ

ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್

ತಿರುವನಂತಪುರ: ಕೇರಳದಲ್ಲಿ ಕೋವಿಡ್‌ ಹರಡುವಿಕೆ ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಲಾಕ್‌ಡೌನ್‌ ವಿಸ್ತರಿಸಿ ಶನಿವಾರ...

ಮುಂದೆ ಓದಿ

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ : ಸಿಪಿಎಂ ಪಕ್ಷದಿಂದ ಭರ್ಜರಿ ಗೆಲುವು ಸಾಧಿಸಿ, ಕೇರಳದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದ ಸಿಎಂ ಆಗಿ ಗುರುವಾರ ಎರಡನೇ ಅವಧಿಗೆ ಪ್ರಮಾಣವಚನ...

ಮುಂದೆ ಓದಿ

ಸೋಲಾರ್ ವಂಚನೆ ಪ್ರಕರಣ: ಸರಿತಾ ಎಸ್ ನಾಯರ್‌ಗೆ ಶಿಕ್ಷೆ ಪ್ರಕಟ

ಕೋಝಿಕೋಡ್: ಸೋಲಾರ್ ವಂಚನೆ ಪ್ರಕರಣದ ಎರಡನೇ ಆರೋಪಿ ಸರಿತಾ ಎಸ್ ನಾಯರ್‌ಗೆ ಕೋಝಿಕೋಡ್‌ನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರು ವರ್ಷಗಳ ಕಠಿಣ ಜೈಲು ಶಿಕ್ಷೆ, 40 ಸಾವಿರ...

ಮುಂದೆ ಓದಿ

ಕಾರ್ಯದೊತ್ತಡ : ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಕಣ್ಣೂರು: ಕೆಲಸದ ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ...

ಮುಂದೆ ಓದಿ

ಏರ್ ಇಂಡಿಯಾ ವಿಮಾನ ತುರ್ತು ಲ್ಯಾಂಡಿಂಗ್ ?

ಕೋಝಿಕ್ಕೋಡ್: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೇರಳದಲ್ಲಿ ತುರ್ತು ಲ್ಯಾಂಡಿಂಗ್ ಆದ ಘಟನೆ ಇಂದು ನಡೆದಿದೆ. ಕಾರ್ಗೋ ಬೋಗಿಯಲ್ಲಿ ಬೆಂಕಿ ಅವಘಡದ ಮುನ್ನೆಚ್ಚರಿಕೆ ಸೂಚನೆ...

ಮುಂದೆ ಓದಿ

ಐಸಿಎಸ್‌ ಸಂಪರ್ಕ ಹಿನ್ನೆಲೆ: ಐದು ಮಂದಿ ಎನ್‌ಐಎ ವಶಕ್ಕೆ

ನವದೆಹಲಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಕರ್ನಾಟಕ, ದೆಹಲಿ, ಕೇರಳದ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ...

ಮುಂದೆ ಓದಿ

ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಮಂಜೇಶ್ವರ: ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟವೊಂದರಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.  ಮಂಜೇಶ್ವರದಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡವರು ಬಿಹಾರ ಮೂಲದ ಕಾರ್ಮಿಕರಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಫ್ಯಾಕ್ಟರಿಯ ಬಾಯ್ಲರ್...

ಮುಂದೆ ಓದಿ

ಪಂಚರಾಜ್ಯಗಳಿಗೆ ಚುನಾವಣೆ ದಿನಾಂಕ ಫಿಕ್ಸ್

ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ  ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...

ಮುಂದೆ ಓದಿ