ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ. ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿತ್ತು.
ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...
ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...
ಪಾಲಕ್ಕಾಡ್: ಮದರಸಾ ಶಿಕ್ಷಕಿಯೊಬ್ಬರು ತನ್ನ ಆರು ವರ್ಷದ ಮಗನ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಇಂತಹ ಆಘಾತಕಾರಿ ಘಟನೆ ಕೇರಳ ರಾಜ್ಯದ ಪಾಲಕ್ಕಾಡ್ ಎಂಬಲ್ಲಿ ನಡೆದಿದೆ. ‘ಅಲ್ಲಾಹ(ದೇವರು)ನನ್ನು...
ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು...
ತಿರುವನಂತಪುರ: ಹಿರಿಯ ಸಿಪಿಎಂ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದಾರೆ. ಅವರು ಒಂದು ವರ್ಷಕ್ಕೂ ಹೆಚ್ಚು...
ಕೊಟ್ಟಯಂ/ನವದೆಹಲಿ: ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆಯ ಕುರಿತ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸುವ ಕುರಿತಂತೆ ಕೇರಳ ರಾಜ್ಯದ ಕೊಟ್ಟಯಂನ ದಿವ್ಯಾಂಗ...