ತಿರುವನಂತಪುರಂ: ಕಲಾವಿದ ನಂಬೂತಿರಿ ಎಂದೇ ಖ್ಯಾತ ಕಲಾವಿದ ಕರು ವಟ್ಟು ಮನ ವಾಸುದೇವನ್ ನಂಬೂ ತಿರಿ(98) ಶುಕ್ರವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಲಪ್ಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಲಾವಿದ ನಂಬೂತಿರಿ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವು ಚಲನಚಿತ್ರ ಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಹಲವಾರು ಪ್ರಮುಖ ಪಾತ್ರಗಳನ್ನು ಚಿತ್ರಿಸಿದ್ದಾರೆ. ವಾಸುದೇವನ್ ನಂಬೂತಿರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನಸಭೆ […]
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮಂಗಳವಾರವೂ ಮುಂಗಾರಿನ ಆರ್ಭಟ ಮುಂದುವರಿದಿದ್ದು, ಕೇರಳದ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ...
ತಿರುವನಂತಪುರಂ: ಅಬುಧಾಬಿಯಲ್ಲಿ ನೆಲೆಸಿರುವ ಕೇರಳದ ನರ್ಸ್ವೊಬ್ಬರು ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯನ್ ಯುಎಇ ದಿರ್ಹಮ್ ಎಂದರೆ ಸುಮಾರು 45 ಕೋಟಿ ರೂಪಾಯಿ ಗೆದ್ದಿದ್ದಾರೆ. ಅಬುಧಾಬಿಯಲ್ಲಿ ಕಳೆದ...
ಕಣ್ಣೂರು: ಗುರುವಾರ ನಸುಕಿನ ವೇಳೆ ಕಣ್ಣೂರು ರೈಲು ನಿಲ್ದಾಣದಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಕೂಡಲೇ...
ಮನಯಪರಂಬು: ಕೇರಳದಲ್ಲಿ ಎರಡು ಮುಖ ಹಾಗೂ ಮೂರು ಕಣ್ಣುಗಳುಳ್ಳ ವಿಚಿತ್ರ ಮೇಕೆ ಮರಿ ಜನಿಸಿದ್ದು, ಜನರು ಅಚ್ಚರಿ ಗೊಂಡಿದ್ದಾರೆ. ಕುರಿ ಮರಿಗೆ ಎರಡು ಮುಖ ಹಾಗೂ ಮೂರು...
ತಿರುವನಂತಪುರಂ: ಅತಿ ಹೆಚ್ಚು ಸಾಕ್ಷರರನ್ನು ಹೊಂದಿರುವ ರಾಜ್ಯ ಕೇರಳದಲ್ಲಿ ಇನ್ನು ಮುಂದೆ ‘ಸಂಪೂರ್ಣ ಇ- ಆಡಳಿತ’ ಜಾರಿಯಾಗಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇ-ಆಡಳಿತದ ಘೋಷಣೆ ಮಾಡಲಿದ್ದಾರೆ....
ತಿರುವನಂತಪುರಂ: ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸದ ವೇಳೆ ಮಹಿಳಾ ವೈದ್ಯೆ ಯೊಬ್ಬರಿಗೆ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚುತ್ತಿರುವ ನಡುವೆಯೇ ಕೇರಳ ಸರ್ಕಾರ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ಕಾನೂನು...
ಮಲಪ್ಪುರಂ (ಕೇರಳ) : ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆಯಾಗಿ ಸುಮಾರು 18 ಮಂದಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಪರಪನಂಗಡಿಯ ಕೆಟ್ಟುಂಗಲ್ ಬೀಚ್‌ನಲ್ಲಿ...
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದಕ್ಷಿಣ ರೈಲ್ವೆ ಅಧಿಕಾರಿಗಳ...
ಆಲಪ್ಪುಳ: ಸೋಲಾರ್ ಹಗರಣ ಪ್ರಕರಣದ ತನಿಖೆ ನಡೆಸಿದ್ದ ನಿವೃತ್ತ ಡಿವೈಎಸ್‌ಪಿ ಕೆ. ಹರಿಕೃಷ್ಣನ್ ಹರಿಪಾಡ್‌ನ ಏವೂರ್‌ನಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಕೇರಳದ ರಾಮಪುರಂ ದೇವಸ್ಥಾನದ ಪೂರ್ವದ ಲೆವೆಲ್...