Monday, 25th November 2024

ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನಿಂದ ಸಹ ಪ್ರಯಾಣಿಕನಿಗೆ ಬೆಂಕಿ: 9 ಮಂದಿಗೆ ಗಾಯ

ತಿರುವನಂತಪುರಂ: ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ ಪರಿಣಾಮ ಗೊಂಡಿ ದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸ ಲಾಗಿದೆ. ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಘಟನೆಯ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದೆ ಎಂದು […]

ಮುಂದೆ ಓದಿ

ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ರಾಷ್ಟ್ರಪತಿ ಪ್ರವಾಸ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಗುರುವಾರ ಕೊಚ್ಚಿಗೆ ಆಗಮಿಸಲಿದ್ದಾರೆ. ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ...

ಮುಂದೆ ಓದಿ

 ‘ಕಿಡ್ನಿ, ಲಿವರ್ ಮಾರಾಟಕ್ಕಿದೆ’, ಹೀಗೊಂದು ಪೋಸ್ಟರ್‌…!

ತಿರುವನಂತಪುರಂ: ತಿರುವನಂತಪುರದ ಮಣಕೌಡ್ ಎಂಬಲ್ಲಿನ ಮನೆಯೊಂದರ ಮುಂದೆ ಕಾಣಿಸಿಕೊಂಡ ಪೋಸ್ಟರ್ ಇದು. ಜಾಹೀರಾತಿನ ಜೊತೆಗೆ ಎರಡು ಫೋನ್ ನಂಬರ್ಗಳನ್ನು ಸಹ ನೀಡಲಾಗಿದೆ. ಸಂಖ್ಯೆಗಳನ್ನು ಡಯಲ್ ಮಾಡಿ ದಾಗ,...

ಮುಂದೆ ಓದಿ

ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಎಂ.ಶಿವಶಂಕರ್‌ ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ಲೈಪ್‌ ಮಿಷನ್‌ ಯೋಜನೆಯ ಹಗರಣದಲ್ಲಿ ಬಂಧಿತ ಕೇರಳದ ಮುಖ್ಯಮಂತ್ರಿ ಕಚೇರಿಯ ಮಾಜಿ ಮುಖ್ಯ ಕಾರ್ಯದರ್ಶಿ ಎಂ. ಶಿವಶಂಕರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಚ್ಚಿಯ ಸರ್ಕಾರಿ ಮೆಡಿಕಲ್ ಕಾಲೇಜ್‌...

ಮುಂದೆ ಓದಿ

ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್‍ಐ ಪ್ರತಿಭಟನೆ

ಕೊಚ್ಚಿ: ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಕೇರಳದ ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಯುವ ಘಟಕವಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ) ನಗರದಲ್ಲಿ...

ಮುಂದೆ ಓದಿ

ಕುಡಿದು ವಾಹನ ಚಾಲನೆ ಪತ್ತೆ ಹಚ್ಚುವ ವಿಶೇಷ ಅಭಿಯಾನ: 3,764 ಪ್ರಕರಣ ದಾಖಲು

ತಿರುವನಂತಪುರಂ: ಮದ್ಯಮಾರಾಟ ನಿಷೇಧದ ನಡುವೆಯೂ ಕೇರಳದಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಪೊಲೀಸರು ರಾಜ್ಯಾದ್ಯಂತ ಕುಡಿದು ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚುವ ವಿಶೇಷ ಅಭಿಯಾನವನ್ನು ನಡೆಸಿದ್ದು...

ಮುಂದೆ ಓದಿ

ತ್ರಿಶ್ಶೂರ್‌: ಇರಿಂಜಾಲಕುಡದ ಇರಿಂಜಾಡಪಿಳ್ಳಿ ಶ್ರೀಕೃಷ್ಣ ದೇವಾಲಯದಲ್ಲಿ ಇ-ಆನೆ….!

ತಿರುವನಂತಪುರ: ಧಾರ್ಮಿಕ ಆಚರಣೆಗಳಿಗೆ ಆನೆಗಳನ್ನು ಬಾಡಿಗೆಗೆ ಪಡೆಯುವುದು ದುಬಾರಿ ಮತ್ತು ಉತ್ಸವದ ವೇಳೆ ಅವುಗಳು ಮದವೇರಿ ಜನರನ್ನು ಸಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತ್ರಿಶ್ಶೂರ್‌ ಜಿಲ್ಲೆಯ ಇರಿಂಜಾಲಕುಡದ ಇರಿಂಜಾಡಪಿಳ್ಳಿ...

ಮುಂದೆ ಓದಿ

ಮದುವೆ ಸೀರೆಯಲ್ಲಿ ವಧು ಪ್ರ್ಯಾಕ್ಟಿಕಲ್‌ ಪರೀಕ್ಷೆಗೆ ಹಾಜರು

ತಿರುವನಂತಪುರಂ: ಮದುವೆ ಸೀರೆಯಲ್ಲಿ ವಧು ಪ್ರ್ಯಾಕ್ಟಿಕಲ್‌ ಪರೀಕ್ಷೆಗೆ ಹಾಜರಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಧುವನ್ನು ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದ್ದು, ಕೇರಳದ ಬೆಥನಿ ನವಜೀವನ್ ಕಾಲೇಜ್...

ಮುಂದೆ ಓದಿ

ಲೈಂಗಿಕ ದೌರ್ಜನ್ಯ: ಮಂಗಳಮುಖಿಗೆ ಜೈಲು ಶಿಕ್ಷೆ, 25 ಸಾವಿರ ರೂ. ದಂಡ

ತಿರುವನಂತಪುರಂ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಂಗಳಮುಖಿಗೆ ತಿರುವನಂತಪುರಂನ ವಿಶೇಷ ತ್ವರಿತ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ....

ಮುಂದೆ ಓದಿ

ಸಮಾಜ ವಿರೋಧಿ ಚಟುವಟಿಕೆ: 2,500 ಜನರ ಬಂಧನ

ತಿರುವನಂತಪುರ: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಕೇರಳ ಪೊಲೀಸರು ರಾಜ್ಯದಾದ್ಯಂತ ಒಂದೇ ದಿನ 2,500ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಸಮಾಜ ವಿರೋಧಿ ಚಟುವಟಿಕೆಗಳನ್ನು...

ಮುಂದೆ ಓದಿ