ಕೋಝಿಕ್ಕೋಡ್: ಅಧ್ಯಯನಕ್ಕಾಗಿ ಇಸ್ರೇಲ್‍ಗೆ ಸರ್ಕಾರಿ ಪ್ರಾಯೋಜಿತ ಪ್ರವಾಸದ ಭಾಗವಾಗಿ ಹೋಗಿ ನಾಪತ್ತೆ ಯಾಗಿದ್ದ ಕೇರಳದ ರೈತರೊಬ್ಬರು ಭಾರತಕ್ಕೆ ಮರಳಿದ್ದಾರೆ. ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರೈತ ಬಿಜು ಕುರಿಯನ್ (48) ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳ ಸರ್ಕಾರ, ರಾಜ್ಯ ಕೃಷಿ ಸಚಿವ ಪಿ ಪ್ರಸಾದ್ ಹಾಗು 27 ಸದಸ್ಯರ ನಿಯೋಗ, ಅಧಿಕಾರಿಗಳಿಗೆ ಕ್ಷಮೆಯಾಚಿಸುತ್ತಿದ್ದೇನೆ ಎಂದು ಬಾವುಕರಾದರು. ಇಸ್ರೇಲ್‍ನಿಂದ ಹೊಸ ಕೃಷಿ ತಂತ್ರಗಳನ್ನು ಕುರಿತು ಅಧ್ಯಯನ ಪ್ರವಾಸ ಪೂರ್ಣಗೊಳಿಸಿ ಕಳೆದ ಫೆ.17 ರಂದು ಭಾರತಕ್ಕೆ ಹಿಂತಿರುಗಬೇಕಿತ್ತು. ಆದರೆ ಅವರು […]