ತಿರುವನಂತಪುರಂ: ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ ನ್ನು ನಿಷೇಧಿಸಿ ಕೇರಳ ಸರ್ಕಾರವು ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಬಳಸುವ ಹಸಿ ಮೊಟ್ಟೆಯ ಬಿಳಿ ಭಾಗವು ಹಳೆಯದಾದರೆ, ಅವು ಹಾನಿಕಾರಕ ಬ್ಯಾಕ್ಟೀರಿಯಾವನ್ನು ಉತ್ಪಾದಿಸಲು ಪ್ರಾರಂಭಿಸುತ್ತವೆ ಎಂದು ಹೇಳಿದರು. ಎಲ್ಲಾ ಆಹಾರ ಪೊಟ್ಟಣಗಳ ಮೇಲೆ ಆಹಾರ ತಯಾರಿಸುವ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ ಮತ್ತು ಕರ್ನಾಟಕಕ್ಕೆ ತಮ್ಮ ಎರಡು ದಿನಗಳ ಪ್ರವಾಸ ವನ್ನು ಕೈಗೊಳ್ಳಲಿದ್ದಾರೆ. ದಕ್ಷಿಣ ರಾಜ್ಯಗಳ ಭೇಟಿಯ ಸಂದರ್ಭದಲ್ಲಿ, ಮೋದಿ...
ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದೆ. ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾಳಿಯಿಂದ...
ತಿರುವನಂತಪುರಂ: ನಟಿಯ ಮೇಲಿನ ಹಲ್ಲೆ ಪ್ರಕರಣ(2017) ದಲ್ಲಿ ಪ್ರಮುಖ ಆರೋಪಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ. ನ್ಯಾಯಮೂರ್ತಿ ಪಿ.ವಿ.ಕುಂಞಿಕೃಷ್ಣನ್ ಅವರು ಪ್ರಕರಣದ ಪ್ರಮುಖ ಆರೋಪಿ ‘ಪಲ್ಸರ್...
ವಡಕ್ಕರ: ಮಣಿಯೂರಿನಲ್ಲಿಯ ಮನೆಯೊಂದರ ಟೆರೇಸ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಯುವಕನೋರ್ವನ ಕೈಗಳು ಚೂರುಚೂರಾಗಿ, ಆತನನ್ನು ಕೊಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇರಂಡತ್ತೂರ್ನ ಐಎಚ್ಡಿಪಿ ಕಾಲನಿಯ ನಿವಾಸಿ...
ತಿರುವನಂತಪುರಂ: ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಪಾಲಾ ಪಟ್ಟಣದಲ್ಲಿ ತನ್ನ ಪತಿಯ ಆಹಾರಕ್ಕೆ ಮಾದಕವಸ್ತು ನೀಡಿದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ಪತಿ ಸತೀಶ್ (38 ವ) ನೀಡಿದ...
ಕೊವೈ: ತ್ರಿಪುರದ ಕೊವೈ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಎಂದು ತಪ್ಪಾಗಿ ಆಸಿಡ್ ಕುಡಿದು ಮೃತಪಟ್ಟಿದ್ದಾನೆ. ಮೃತನನ್ನು ಕಾರ್ತಿಕ್ ದೆಬಾರ್ಮಾ ಎಂದು ಗುರುತಿಸಲಾಗಿದೆ. ಫುಲ್ ಬಾಟಲ್ ಆಸಿಡ್ ಕುಡಿದು...
ಇಡುಕ್ಕಿ: ಖಾಸಗಿ ಬಸ್ವೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಡ್ರೈವರ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಆರೋಪಿಗಳನ್ನು ಅಫ್ಜಲ್ ಹಾಗೂ ಅಬಿನ್...
ಕೊಚ್ಚಿ: ಕ್ರಿಸ್‌ಮಸ್ ದಿನದಂದು ಎರ್ನಾಕುಲಂ ಜಿಲ್ಲೆಯ ಕಿಝಕ್ಕಂಬಲಂ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ, 50 ಮಂದಿ ಆರೋಪಿಗಳನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ....
ಕೊಚ್ಚಿ: ಪತ್ನಿಯೊಂದಿಗೆ 26 ದೇಶಗಳನ್ನು ಸುತ್ತಿ ಖ್ಯಾತಿ ಹೊಂದಿದ್ದ ಕೇರಳದ 76 ವರ್ಷದ ವಿಜಯನ್ ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಫಿ ಶಾಪ್‌ನಿಂದ ಬಂದ ಆದಾಯದಿಂದಲೇ ಇವರ...