Wednesday, 11th December 2024

ರಾಜ್ಯಪಾಲರ ವಿರುದ್ದ ಸುಗ್ರೀವಾಜ್ಞೆ ಅಸ್ತ್ರ: ಕೇರಳ ಸಚಿವ ಸಂಪುಟ

ಕೊಚ್ಚಿ: ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ಕೇರಳ ಸಚಿವ ಸಂಪುಟ ನಿರ್ಧರಿಸಿದೆ. ಕುಲಪತಿಗಳ ಬದಲಿಗೆ ತಜ್ಞರನ್ನು ನೇಮಕ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಕಾನೂನು ಇಲಾಖೆ ಸಿದ್ಧಪಡಿಸಿದ ಕರಡು ಸುಗ್ರೀವಾಜ್ಞೆಯನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದು ಕೊಳ್ಳಲಾಯಿತು. ವಿಶ್ವವಿದ್ಯಾಲಯಗಳ ಕುಲಪತಿಯಾಗಿ ಖಾನ್ ಅವರು ರಾಜ್ಯದ 11 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದರು, ಇದರ ವಿರುದ್ಧ ವಿಸಿಗಳು ನೋಟಿಸ್ ಕಾನೂನುಬಾಹಿರ ಮತ್ತು […]

ಮುಂದೆ ಓದಿ

ಆಗಸ್ಟ್’ನಲ್ಲಿ ಕೇರಳ ಸರ್ಕಾರದಿಂದ ಇ- ಟ್ಯಾಕ್ಸಿ ಸೇವೆ ಆರಂಭ

ತಿರುವನಂತಪುರಂ: ಕೇರಳ ಸರ್ಕಾರವು ಮುಂದಿನ ತಿಂಗಳಿನಿಂದ ತನ್ನದೇ ಆದ ಇ- ಟ್ಯಾಕ್ಸಿ ಸೇವೆ ಪ್ರಾರಂಭಿಸಲಿದೆ. ದೇಶದಲ್ಲಿ ಕೇರಳ ರಾಜ್ಯ ಸರ್ಕಾರದಿಂದ ಮೊದಲ ಉಪಕ್ರಮವೆಂದು ಪರಿಗಣಿಸ ಲಾಗಿದೆ. ‘ಕೇರಳ...

ಮುಂದೆ ಓದಿ

ಕೋವಿಡ್‌ ನಿರ್ಬಂಧ ಸಡಿಲಿಕೆ: ಸುಪ್ರೀಂ ಕೋರ್ಟ್‌ ಛೀಮಾರಿ

ನವದೆಹಲಿ: ಕೇರಳದ ಕೆಲ ಪ್ರದೇಶಗಳಲ್ಲಿ ಕೋವಿಡ್‌ ದೃಢಪ್ರಮಾಣ ಹೆಚ್ಚಿದ್ದರೂ, ಬಕ್ರೀದ್‌ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ. ನಿರ್ಬಂಧಗಳ...

ಮುಂದೆ ಓದಿ

ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋಮವಾರ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್...

ಮುಂದೆ ಓದಿ

ಕೃಷಿ ಮಸೂದೆ ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ತಿರುವನಂತಪುರ: ಕೇಂದ್ರ ಸರ್ಕಾರ ಅಂಗೀಕರಿಸಿರುವ ಪರಿಷ್ಕೃತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಕ್ಕೆ ಆಗ್ರಹಿಸಿದ ನಿರ್ಣಯವನ್ನು ಕೇರಳ ವಿಧಾನಸಭೆ ಗುರುವಾರ ಒಮ್ಮತದಿಂದ ಅಂಗೀಕರಿಸಿದೆ. ಈ ಸಂಬಂಧವೇ ಕೇರಳ ಸರ್ಕಾರ...

ಮುಂದೆ ಓದಿ

ಕೃಷಿ ಕಾಯ್ದೆ ಚರ್ಚೆ: ವಿಶೇಷ ಅಧಿವೇಶನ ಕರೆಯಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿ.23 ರಂದು ರಾಜ್ಯ ವಿಧಾನ ಸಭೆಯ ವಿಶೇಷ ಅಧಿವೇಶನ ಕರೆಯಲು ಸಿಪಿಐ (ಎಂ) ನೇತೃತ್ವದ...

ಮುಂದೆ ಓದಿ

ಮರಡೋನಾ ನಿಧನಕ್ಕೆ ಕೇರಳದಲ್ಲಿ ಎರಡು ದಿನಗಳ ಶೋಕಾಚರಣೆ

ತಿರುವನಂತಪುರ(ಕೇರಳ): ಫುಟ್ಬಾಲ್ ದಂತಕತೆ ಮರಡೋನಾ ಅವರ ನಿಧನದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಅಪರೂಪದ ಗೌರವ ಸೂಚಕವಾಗಿದೆ. ಮರಡೋನಾ...

ಮುಂದೆ ಓದಿ

ಕೇರಳದಲ್ಲಿ ಕೊರೋನಾ ನಿಯಂತ್ರಣಕ್ಕೆ ಸೆಕ್ಷನ್ 144 ಜಾರಿ

ತಿರುವನಂತಪುರ : ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ತತ್‌’ಕ್ಷಣದಿಂದಲೇ ಜಾರಿಗೊಳಿಸಿದೆ. ರಾಜ್ಯದಲ್ಲಿ ಕರೋನ ವೈರಸ್ ಪ್ರಕರಣಗಳ ಉಲ್ಬಣ...

ಮುಂದೆ ಓದಿ