Friday, 20th September 2024

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ

ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್” ಅಡಿಯಲ್ಲಿ ಈ ಪೈಪ್ ಲೈನ್ ಪ್ರಮುಖ ಮೈಲಿಗಲ್ಲಾಗಿದೆ. 450 ಕಿ. ಮೀ ದೂರದ ಮಾರ್ಗ ಕರ್ನಾಟಕ -ಕೇರಳ ರಾಜ್ಯ ಹಾಗೂ ದೇಶಕ್ಕೆ ಹೊಸ ಹಾದಿ ಹಾಕಿ ಕೊಡಲಿದೆ ಎಂದು ಹೇಳಿದರು. ಬಳಿಕ ಮಾತನಾಡಿ, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ. […]

ಮುಂದೆ ಓದಿ