Wednesday, 11th December 2024

ಮ್ಯಾಟ್ರಿಮೊನಿಯಲ್ಲಿ ವಧು ಹುಡುಕುವ ಭರವಸೆ ವಿಫಲ: ರೂ.25,000 ದಂಡ

ತಿರುವನಂತಪುರಂ: ಕೇರಳ ಮ್ಯಾಟ್ರಿಮೊನಿ ತನಗೆ ವಧು ಹುಡುಕಿಕೊಡುವ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದ ವ್ಯಕ್ತಿಯೊಬ್ಬ ರಿಗೆ ರೂ.25,000 ಪರಿಹಾರ ನೀಡುವಂತೆ ಕೇರಳದ ಎರ್ನಾಕುಲಂನಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ (ಡಿಸಿಡಿಆರ್‌ಸಿ) ಆದೇಶಿಸಿದೆ. ಕೇರಳ ಮ್ಯಾಟ್ರಿಮೋನಿಯಲ್ಲಿ ಸೇವಾ ನ್ಯೂನತೆ ಇದೆ ಎಂದು ತೀರ್ಮಾನಿಸಿದ ಜಿಲ್ಲಾ ವೇದಿಕೆ ಅಧ್ಯಕ್ಷರಾದ ಡಿ ಬಿ ಬಿನು ಸದಸ್ಯರಾದ ರಾಮಚಂದ್ರನ್ ವಿ ಹಾಗೂ ಶ್ರೀವಿಧಿಯಾ ಟಿ.ಎನ್ ಅವರು ಈಚೆಗೆ ಈ ಆದೇಶ ಹೊರಡಿಸಿದರು. ಜಾಲತಾಣ ಅನ್ವೇಷಣಾರ್ಥಿಗಳ ಗಮನ ಸೆಳೆಯಲು ಆಕರ್ಷಕ ಜಾಹೀರಾತುಗಳನ್ನು […]

ಮುಂದೆ ಓದಿ