ತಿರುವನಂತಪುರಂ: ಡಾಲರ್ ಅಕ್ರಮ ಸಾಗಣೆ ಪ್ರಕರಣದಲ್ಲಿ ಕೇರಳ ಸ್ಪೀಕರ್ ರನ್ನು ಕಸ್ಟಮ್ಸ್ ಅಧಿಕಾರಿಗಳು ಐದು ಗಂಟೆಗಳ ವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಗೆ ಹಲವು ಬಾರಿ ನೊಟೀಸ್ ಜಾರಿಗೊಳಿಸಲಾಗಿತ್ತಾದರೂ ಆರೋಗ್ಯದ ಕಾರಣ ಗಳನ್ನು ನೀಡಿ ವಿಚಾರಣೆಗೆ ಬಂದಿರಲಿಲ್ಲ. ಈ ಕಾರಣದಿಂದಾಗಿ ಕಸ್ಟಮ್ಸ್ ಅಧಿಕಾರಿಗಳೇ ಸ್ಪೀಕರ್ ಅಧಿಕೃತ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ https://www.facebook.com/Vishwavanidaily ಅಗತ್ಯ ಎದುರಾದಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಕಸ್ಟಮ್ಸ್ […]